Select Your Language

Notifications

webdunia
webdunia
webdunia
webdunia

ಐಪಿಎಲ್ 14:ನಿಷೇಧದ ಭೀತಿಯಲ್ಲಿ ವಿರಾಟ್ ಕೊಹ್ಲಿ

ಐಪಿಎಲ್ 14:ನಿಷೇಧದ ಭೀತಿಯಲ್ಲಿ ವಿರಾಟ್ ಕೊಹ್ಲಿ
ಮುಂಬೈ , ಮಂಗಳವಾರ, 27 ಏಪ್ರಿಲ್ 2021 (10:29 IST)
ಮುಂಬೈ: ಐಪಿಎಲ್ 14 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ಮಾಡಿದ್ದಕ್ಕೆ ರಾಯಲ್ ಚಾಲೆಂಜರ್ಸ್ ನಾಯಕ ವಿರಾಟ್ ಕೊಹ್ಲಿಗೆ ದಂಡದ ಬರೆ ಸಿಕ್ಕಿದೆ.


ನಿಧಾನಗತಿಯ ಓವರ್ ಮಾಡಿದ್ದಕ್ಕೆ ಕೊಹ್ಲಿ ಈ ಆವೃತ್ತಿಯಲ್ಲಿ ಮೊದಲ ಬಾರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಐಪಿಎಲ್ ನಿಯಮಗಳ ಪ್ರಕಾರ ಒಂದು ಇನಿಂಗ್ಸ್ 90 ನಿಮಿಷಗಳಲ್ಲಿ ಮುಕ್ತಾಯವಾಗಬೇಕು. ಆದರೆ ಅದನ್ನು ಪೂರ್ತಿ ಮಾಡದ ಕಾರಣ ಆರ್ ಸಿಬಿ ನಾಯಕನಿಗೆ ದಂಡ ವಿಧಿಸಲಾಗಿದೆ.

ಈ ತಪ್ಪನ್ನು ಕೊಹ್ಲಿ ಮತ್ತೆ ಪುನರಾವರ್ತಿಸಿದಲ್ಲಿ ಅವರಿಗೆ ಒಂದು ಐಪಿಎಲ್ ಪಂದ್ಯಕ್ಕೆ ನಿಷೇಧದ ಶಿಕ್ಷೆ ವಿಧಿಸಬಹುದಾಗಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಆರ್ ಸಿಬಿ ಈ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಬೇಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತದ ಕೊರೋನಾ ಪರಿಸ್ಥಿತಿಗೆ ಮರುಗಿ ಭಾರೀ ದೇಣಿಗೆ ನೀಡಿದ ಕೆಕೆಆರ್ ಆಟಗಾರ ಪ್ಯಾಟ್ ಕ್ಯುಮಿನ್ಸ್