ಗೋಲ್ಡನ್ ಡಕ್ ಸಾಧನೆ ಬಗ್ಗೆ ಜೋಕ್ ಮಾಡಿದ ವಿರಾಟ್ ಕೊಹ್ಲಿ

Webdunia
ಬುಧವಾರ, 11 ಮೇ 2022 (10:56 IST)
ಮುಂಬೈ: ಐಪಿಎಲ್ 2022 ರಲ್ಲಿ ಮೂರು ಮೂರು ಬಾರಿ ಗೋಲ್ಡನ್ ಡಕ್ ಆಗಿರುವ ವಿರಾಟ್ ಕೊಹ್ಲಿ ಭಾರೀ ಟೀಕೆಗೊಳಗಾಗಿದ್ದರು. ಆದರೆ ಕಿಂಗ್ ಕೊಹ್ಲಿ ಇದನ್ನು ಕೂಲ್ ಆಗಿಯೇ ಸ್ವೀಕರಿಸಿದ್ದಾರೆ.

ಗೋಲ್ಡನ್ ಡಕ್ ಗಳ ಬಗ್ಗೆ ಮತ್ತು ಇತ್ತೀಚೆಗಿನ ರನ್ ಬರಗಾಲದ ಬಗ್ಗೆ ಕೊಹ್ಲಿ ಸಂದರ್ಶನವೊಂದರಲ್ಲಿ ತಮಾಷೆಯಾಗಿ
ಮಾತನಾಡಿದ್ದಾರೆ.

‘ನಾನು ಈ ಋತುವಿನಲ್ಲಿ ಎಲ್ಲವನ್ನೂ ನೋಡಿದೆ. ಎರಡನೇ ಬಾರಿ ಗೋಲ್ಡನ್ ಡಕ್ ಆದಾಗ ನಿಮಗೆ ಏನನಿಸುತ್ತದೋ ಅದಕ್ಕೂ ಹಾಗೇ ಅನಿಸುತ್ತದೆ. ಅಸಹಾಯಕರಂತೆ ಅನಿಸುತ್ತದೆ. ನನ್ನ ವೃತ್ತಿ ಜೀವನದಲ್ಲಿ ಈ ರೀತಿ ಆಗಿದ್ದು ಬಹಳ ಕಡಿಮೆ. ಆದರೆ ಈಗ ಎಲ್ಲವನ್ನೂ ಅನುಭವಿಸಿದೆ’ ಎಂದು ಕೊಹ್ಲಿ ತಮಾಷೆಯಾಗಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಟಿ20 ಕ್ರಿಕೆಟ್ ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಭಿಷೇಕ್ ಶರ್ಮಾ

IND vs AUS: ಟಾಸ್ ಗೆದ್ದ ಆಸ್ಟ್ರೇಲಿಯಾ, ಮೊದಲು ಬ್ಯಾಟಿಂಗ್ ಮಾಡ್ತಿರೋದು ಯಾರು

ಒಲಿಂಪಿಕ್ಸ್ ಅವಕಾಶ ಕಳೆದುಕೊಂಡ ಪಾಕಿಸ್ತಾನ: ಯಾವೆಲ್ಲಾ ತಂಡಗಳು ಆಯ್ಕೆ

ಸಾಕಪ್ಪಾ ಸಾಕು.. ಮೀಡಿಯಾ ಕಂಡು ಗೆಳೆಯನ ಜೊತೆ ಎಸ್ಕೇಪ್ ಆದ ಸ್ಮೃತಿ ಮಂಧಾನ

IND vs AUS: ಸರಣಿ ಗೆಲ್ಲಲು ಟೀಂ ಇಂಡಿಯಾಗೆ ಇಂದು ಅದ್ಭುತ ಅವಕಾಶ

ಮುಂದಿನ ಸುದ್ದಿ
Show comments