Daily Horoscope
✕

ದೇವದತ್ತ್ ಪಡಿಕ್ಕಲ್ ಫ್ಯೂಚರ್ ಸ್ಟಾರ್ ಎಂದು ಹೊಗಳಿದ ಕೊಹ್ಲಿ

Webdunia
ಶುಕ್ರವಾರ, 23 ಏಪ್ರಿಲ್ 2021 (10:51 IST)
ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿ ಶತಕ ಗಳಿಸಿದ ಕನ್ನಡಿಗ ದೇವದತ್ತ್ ಪಡಿಕ್ಕಲ್ ಗೆ ನಾಯಕ ವಿರಾಟ್ ಕೊಹ್ಲಿ ಹೊಗಳಿಕೆಯ ಸುರಿಮಳೆಗೈದಿದ್ದಾರೆ.


ಭರ್ಜರಿ ಫಾರ್ಮ್ ಮುಂದುವರಿಸಿ ಶತಕ ದಾಖಲಿಸಿದ ಪಡಿಕ್ಕಲ್ ಫ್ಯೂಚರ್ ಸ್ಟಾರ್ ಆಫ್ ಇಂಡಿಯಾ ಎಂದು ವಿರಾಟ್ ಕೊಹ್ಲಿ ಹೊಗಳಿದ್ದಾರೆ. ಅವರಿಂದ ಭವಿಷ್ಯದಲ್ಲೂ ಇಂತಹ ಹಲವು ಇನಿಂಗ್ಸ್ ಗಳನ್ನು ಎದುರು ನೋಡುವುದಾಗಿ ಅವರು ಹೇಳಿದ್ದಾರೆ.

‘ಅದೊಂದು ಅದ್ಭುತ ಇನಿಂಗ್ಸ್ ಆಗಿತ್ತು. ಕಳೆದ ಸೀಸನ್ ನಲ್ಲಿಯೂ ಅವರು ಉತ್ತಮ ಬ್ಯಾಟಿಂಗ್ ನಡೆಸಿದ್ದರು. ಅವರು ಟ್ಯಾಲೆಂಟೆಡ್, ಅತ್ಯುತ್ತಮ ಆಟಗಾರ. ಇಂತಹ ಹಲವು ಇನಿಂಗ್ಸ್ ಗಳನ್ನು ಮುಂದೆಯೂ ಆಡಲಿ’ ಎಂದು ಕೊಹ್ಲಿ ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments