Webdunia - Bharat's app for daily news and videos

Install App

ಈ ವರ್ಷ ಒಂದೇ ಬ್ರೇಕ್, ಮುಂದಿನ ವರ್ಷಕ್ಕೆ ಮತ್ತೆ ಕೊಹ್ಲಿಯೇ ಆರ್ ಸಿಬಿ ನಾಯಕ!

Webdunia
ಗುರುವಾರ, 24 ಮಾರ್ಚ್ 2022 (09:10 IST)
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವದಿಂದ ಕೊಹ್ಲಿ ಕೆಳಗಿಳಿದು ಆ ಸ್ಥಾನಕ್ಕೆ ಫಾ ಡು ಪ್ಲೆಸಿಸ್ ನೇಮಕವಾಗಿರಬಹುದು. ಆದರೆ ಇದು ತಾತ್ಕಾಲಿಕ ಮಾತ್ರ ಎಂದು ಟೀಂ ಇಂಡಿಯಾ ಕ್ರಿಕೆಟಿಗ, ರಾಜಸ್ಥಾನ್ ರಾಯಲ್ಸ್ ಆಟಗಾರ ರವಿಚಂದ್ರನ್ ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.

ಕೊಹ್ಲಿಗೆ ಈ ವರ್ಷ ಮಾತ್ರ ಬ್ರೇಕ್ ನೀಡಿರಬಹುದು. ಮುಂದಿನ ವರ್ಷಕ್ಕೆ ಅವರು ಮತ್ತೆ ಆರ್ ಸಿಬಿಗೆ ವಾಪಸ್ ಆಗಬಹುದು ಎಂದು ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.

‘ನಾಯಕನಾಗಿ ಕೊಹ್ಲಿ ಕಳೆದೆರಡು ವರ್ಷ ಸಾಕಷ್ಟು ಒತ್ತಡದಲ್ಲಿದ್ದರು. ಹಾಗಾಗಿ ಅವರು ನಾಯಕತ್ವದಿಂದ ಕೆಳಗಿಳಿದರು. ಈಗ ಒಂದು ವರ್ಷದ ಬ್ರೇಕ್ ಮುಗಿಸಿಕೊಂಡು ಅವರು ಮತ್ತೆ ಆರ್ ಸಿಬಿಗೆ ನಾಯಕರಾಗಿ ಮರಳಬಹುದು’ ಎಂದು ಅಶ್ವಿನ್ ಸಂದರ್ಶನವೊಂದರಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments