ಅಳುತ್ತಿದ್ದ ಮುಂಬೈ ಇಂಡಿಯನ್ಸ್ ಬ್ಯಾಟ್ಸ್ ಮನ್ ಇಶಾನ್ ಕಿಶನ್ ಸಮಾಧಾನಿಸಿದ ವಿರಾಟ್ ಕೊಹ್ಲಿ

Webdunia
ಸೋಮವಾರ, 27 ಸೆಪ್ಟಂಬರ್ 2021 (10:00 IST)
ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಸೋಲಿನ ಬಳಿಕ ಹತಾಶೆಯಲ್ಲಿದ್ದ ಮುಂಬೈ ಇಂಡಿಯನ್ಸ್ ಬ್ಯಾಟ್ಸ್ ಮನ್ ಇಶಾನ್ ಕಿಶನ್ ಗೆ ಆರ್ ಸಿಬಿ ನಾಯಕ ಇಶಾನ್ ಕಿಶನ್ ಸಮಾಧಾನಿಸಿದ ಘಟನೆ ಮೈದಾನದಲ್ಲಿ ನಡೆದಿದೆ.
Photo Courtesy: Google


ಇಶಾನ್ ಈ ಬಾರಿಯ ಐಪಿಎಲ್ ನಲ್ಲಿ ಹೇಳಿಕೊಳ್ಳುವಂತಹ ರನ್ ಮಾಡಿಲ್ಲ. 8 ಇನಿಂಗ್ಸ್ ಗಳಿಂದ ಕೇವಲ 107 ರನ್ ಗಳಿಸಿದ್ದಾರೆ. ಈ ಬ್ಯಾಟಿಂಗ್ ವೈಫಲ್ಯ ಅವರನ್ನು ಕಂಗೆಡಿಸಿದೆ. ಇದೇ ಕಾರಣಕ್ಕೆ ಸೋಲಿನ ಬಳಿಕ ಡಗ್ ಔಟ್ ನಲ್ಲಿ ಅಳುಮುಖ ಮಾಡಿ ಕೂತಿದ್ದರು.

ಅವರತ್ತ ಬಂದ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಹೆಗಲ ಮೇಲೆ ಕೈ ಹಾಕಿ ಕೆಲವು ಹೊತ್ತು ಸಮಾಧಾನಿಸಿದರು. ಕೆಲವು ಸಲಹೆಗಳನ್ನೂ ನೀಡಿದರು. ರೋಹಿತ್ ಶರ್ಮಾ ಕೂಡಾ ಇಶಾನ್ ರನ್ನು ಪಂದ್ಯದ ಬಳಿಕ ಸಮರ್ಥಿಸಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND VS SA: ಅಬ್ಬರಿಸಿದ ವಿರಾಟ್ ಕೊಹ್ಲಿ, ಸೌತ್‌ ಆಫ್ರಿಕಾಗೆ ಬಿಗ್‌ ಟಾರ್ಗೇಟ್

ವಿರಾಟ್ ಕೊಹ್ಲಿ ಶತಕಕ್ಕೆ ಎಲ್ಲರಿಗಿಂತ ಹೆಚ್ಚು ಖುಷಿಪಟ್ಟವರು ಯಾರು ನೋಡಿ: Video

IND VS SA: ಕಿಂಗ್ ಕೊಹ್ಲಿ ಶತಕ ಬಾರಿಸುತ್ತಿದ್ದಂತ್ತೆ ಮೈದಾನಕ್ಕೆ ನುಗ್ಗಿದ ಅಭಿಮಾನಿ, ಮಾಡಿದ್ದೇನು ನೋಡಿ Video

IND vs SA Odi:ಮತ್ತೆ ಟಾಸ್‌ ಸೋತ ಟೀಂ ಇಂಡಿಯಾ: ಕನ್ನಡಿಗ ರಾಹುಲ್‌ ನಾಯಕತ್ವಕ್ಕೆ ಸತ್ವಪರೀಕ್ಷೆ

ಮತ್ತೇ ಒಂದಾಗುತ್ತಾರಾ ಪಲಾಶ್‌, ಸ್ಮೃತಿ ಮಂಧಾನ, ಕುತೂಹಲ ಮೂಡಿಸಿದ ಮಂದಾನ, ಪಲಾಶ್‌ ನಡೆ

ಮುಂದಿನ ಸುದ್ದಿ
Show comments