Webdunia - Bharat's app for daily news and videos

Install App

ನಾಯಕತ್ವದ ಮೊದಲ ಮತ್ತು ಕೊನೆಯ ಪಂದ್ಯದಲ್ಲಿ ಕೊಹ್ಲಿ ಸ್ಕೋರ್ ಒಂದೇ!

Webdunia
ಮಂಗಳವಾರ, 12 ಅಕ್ಟೋಬರ್ 2021 (09:55 IST)
ದುಬೈ: ಐಪಿಎಲ್ 14 ರಲ್ಲಿ ಆರ್ ಸಿಬಿ ನಾಯಕರಾಗಿ ನಿನ್ನೆ ಕೊನೆಯ ಪಂದ್ಯವಾಡಿದ ವಿರಾಟ್ ಕೊಹ್ಲಿ ವೈಯಕ್ತಿಕ ರನ್ ಗಳಿಕೆಯಲ್ಲಿ ಅಪರೂಪದ ದಾಖಲೆಯೊಂದನ್ನು ಮಾಡಿದ್ದಾರೆ.


2013 ರಲ್ಲಿ ಮೊದಲ ಬಾರಿಗೆ ಆರ್ ಸಿಬಿ ನಾಯಕರಾದಾಗಿ ಕಣಕ್ಕಿಳಿದಿದ್ದ ಪಂದ್ಯದಲ್ಲಿ ಕೊಹ್ಲಿ ಮಾಡಿದ್ದು 39 ರನ್. ನಿನ್ನೆ ಕೊನೆಯ ಪಂದ್ಯದಲ್ಲೂ ಕೊಹ್ಲಿ 39 ಕ್ಕೇ ಔಟಾಗುವ ಮೂಲಕ ಮೊದಲ ಮತ್ತು ಕೊನೆಯ ಪಂದ್ಯದಲ್ಲಿ ಒಂದೇ ಸ್ಕೋರ್ ಗಳಿಸಿದರು.

ನಾಯಕರಾಗಿ ಆರ್ ಸಿಬಿಯಲ್ಲಿ 140 ಪಂದ್ಯಗಳಲ್ಲಿ ಮುನ್ನಡೆಸಿರುವ ಕೊಹ್ಲಿ 66 ಗೆಲುವು ಮತ್ತು 70 ಪಂದ್ಯಗಳಲ್ಲಿ ಸೋಲು ಕಂಡಿದ್ದಾರೆ. ಇದುವರೆಗೆ ಒಂದೇ ಒಂದು ಕಪ್ ಗೆಲ್ಲಲು ಸಾಧ್ಯವಾಗದೇ ಇರುವುದು ಅವರ ಬಹುದೊಡ್ಡ ಕೊರತೆಯಾಗಿದೆ. ನಾಯಕನಾಗಿ 4871 ರನ್ ಗಳಿಸಿರುವ ಕೊಹ್ಲಿ ಐಪಿಎಲ್ ನಲ್ಲಿ ಗರಿಷ್ಠ ವೈಯಕ್ತಿಕ ರನ್ ಗಳಿಸಿದ ನಾಯಕ ಎಂಬ ದಾಖಲೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments