Webdunia - Bharat's app for daily news and videos

Install App

ಮುಂಬೈ ಇಂಡಿಯನ್ಸ್ ತಂಡಕ್ಕೆ ನಮ್ಮ ಬೆಂಬಲ ಎಂದ ವಿರಾಟ್ ಕೊಹ್ಲಿ!

Webdunia
ಶುಕ್ರವಾರ, 20 ಮೇ 2022 (09:20 IST)
ಮುಂಬೈ: ಐಪಿಎಲ್ 2022 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಫ್ ಹಂತಕ್ಕೇರುವ ನಿರ್ಣಾಯಕ ಹಂತದಲ್ಲಿದೆ. ಈ ಸಂದರ್ಭದಲ್ಲಿ ಹಿರಿಯ ಕ್ರಿಕೆಟಿಗ ವಿರಾಟ್ ಕೊಹ್ಲಿ ನಮ್ಮ ಬೆಂಬಲ ಮುಂಬೈ ಇಂಡಿಯನ್ಸ್ ಗೆ ಎಂದಿದ್ದಾರೆ!

ಇದಕ್ಕೆ ಕಾರಣವೂ ಇದೆ. ಗುಜರಾತ್ ವಿರುದ್ಧ ಭರ್ಜರಿ ಗೆಲುವು ಕಂಡ ಆರ್ ಸಿಬಿ ಪ್ಲೇ ಆಫ್ ಆಸೆ ಜೀವಂತವಾಗಿಟ್ಟಿದೆ. ಇದೀಗ ಆರ್ ಸಿಬಿ ಪ್ಲೇ ಆಫ್ ಹಂತಕ್ಕೇರಬೇಕಾದರೆ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸೋಲಬೇಕು.

ಹೀಗಾಗಿ ಕೊಹ್ಲಿ ತಮಾಷೆಯಾಗಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ‘ಮುಂಬೈ ಇಂಡಿಯನ್ಸ್ ಗೆ ಮುಂದಿನ ಪಂದ್ಯದಲ್ಲಿ 25 ಮಂದಿ ಹೆಚ್ಚು ಬೆಂಬಲಿಗರಿರುತ್ತಾರೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

ಮುಂದಿನ ಸುದ್ದಿ
Show comments