Webdunia - Bharat's app for daily news and videos

Install App

ಈ ಬಾರಿಯ ಐಪಿಎಲ್ ನಿಂದಲೂ ಚೀನಾದ ವಿವೋಗೆ ಕೊಕ್ ಸಾಧ್ಯತೆ

Webdunia
ಬುಧವಾರ, 10 ಫೆಬ್ರವರಿ 2021 (10:02 IST)
ಮುಂಬೈ: ಭಾರತದಲ್ಲಿ ಚೀನಾ ವಿರುದ್ಧ ಆಕ್ರೋಶ ಹೆಚ್ಚಾಗಿದ್ದರಿಂದ ಕಾರಣ ಕಳೆದ ಐಪಿಎಲ್ ಗೆ ವಿವೋ ಶೀರ್ಷಿಕೆ ಪ್ರಾಯೋಜಕತ್ವದಿಂದ ಹಿಂದೆ ಸರಿದಿತ್ತು. ಮುಂದಿನ ಐಪಿಎಲ್ ಗೂ ವಿವೋ ಹೊರಗುಳಿಯುವ ಸಾಧ‍್ಯತೆ ಹೆಚ್ಚಾಗಿದೆ.


ವಿವೋ ಪ್ರಾಯೋಜಕತ್ವದ ಬಗ್ಗೆ ಅಭಿಮಾನಿಗಳು ತೀವ್ರ ಆಕ್ಷೇಪವೆತ್ತಿದ್ದರು. ಹೀಗಾಗಿ ಬಿಸಿಸಿಐ ಕಳೆದ ಐಪಿಎಲ್ ಗೆ ವಿವೋ ಕೈ ಬಿಟ್ಟು, ಡ್ರೀಮ್ ಇಲೆವೆನ್ ಗೆ ಪ್ರಾಯೋಜಕತ್ವ ನೀಡಿತ್ತು. ಈ ಬಾರಿಯೂ ಅದು ಮುಂದುವರಿಯುವ ಸಾಧ‍್ಯತೆಯಿದೆ. ಮುಂದಿನ ಎರಡು ವರ್ಷಗಳಿಗೆ ಐಪಿಎಲ್ ಪ್ರಾಯೋಜಕತ್ವದಿಂದ ವಿವೋ ದೂರವುಳಿಯುವ ಸಾಧ‍್ಯತೆಯಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments