Webdunia - Bharat's app for daily news and videos

Install App

ಮತ್ತೆ ಐಪಿಎಲ್ ಗೆ ಚೀನಾದ ವಿವೋ ಪ್ರಾಯೋಜಕತ್ವ

Webdunia
ಶುಕ್ರವಾರ, 19 ಫೆಬ್ರವರಿ 2021 (09:43 IST)
ಮುಂಬೈ: ಐಪಿಎಲ್ 14 ಕ್ಕೆ ಮತ್ತೆ ಟೈಟಲ್ ಪ್ರಾಯೋಜಕತ್ವವನ್ನು ಚೀನಾ ಮೂಲದ ವಿವೋ ಕಂಪನಿಯೇ ವಹಿಸಿಕೊಳ್ಳಲಿದೆ. ಕಳೆದ ಆವೃತ್ತಿಯ ವೇಳೆ ಭಾರತ-ಚೀನಾ ನಡುವಿನ ಸಂಘರ್ಷದಿಂದಾಗಿ ವಿವೋ ಪ್ರಾಯೋಜಕತ್ವದಿಂದ ಹಿಂದೆ ಸರಿದಿತ್ತು.

 

ಕಳೆದ ಆವೃತ್ತಿಯ ವೇಳೆಗೆ ಭಾರತದಲ್ಲಿ ಚೀನಾ ವಿರುದ್ಧ ಆಕ್ರೋಶ ಮೇರೆ ಮೀರಿತ್ತು. ಹೀಗಾಗಿ ಅಭಿಮಾನಿಗಳು ಐಪಿಎಲ್ ಬಹಿಷ್ಕರಿಸುವ ಬೆದರಿಕೆಯಿಂದ ವಿವೋ ಪ್ರಾಯೋಜಕತ್ವದಿಂದ ತಾತ್ಕಾಲಿಕವಾಗಿ ಹಿಂದೆ ಸರಿದಿತ್ತು. ವಿವೋ ಬದಲು ಡ್ರೀಮ್ ಇಲೆವೆನ್ ಕಳೆದ ಬಾರಿಯ ಟೈಟಲ್ ಪ್ರಾಯೋಜಕತ್ವ ಪಡೆದಿತ್ತು. ಆದರೆ ಈ ಬಾರಿ ಮತ್ತೆ ವಿವೋ ಪ್ರಾಯೋಜಕತ್ವ ವಹಿಸಿಕೊಳ್ಳಲಿದೆ ಎಂದು ಐಪಿಎಲ್ ಮುಖ್ಯಸ್ಥ ಬ್ರಿಜೇಶ್ ಪಟೇಲ್ ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments