ಐಪಿಎಲ್ ಗೆ ಮೊದಲು ಆರ್ ಸಿಬಿಗೆ ಶಾಕ್ ಕೊಟ್ಟ ವಾಷಿಂಗ್ಟನ್ ಸುಂದರ್

Webdunia
ಸೋಮವಾರ, 30 ಆಗಸ್ಟ್ 2021 (10:49 IST)
ಬೆಂಗಳೂರು: ಐಪಿಎಲ್ 14 ರ ಉಳಿದ ಭಾಗದ ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಸೇವೆ ಲಭ್ಯವಿರುವುದಿಲ್ಲ.


ಬೆರಳಿನ ಗಾಯಕ್ಕೊಳಗಾಗಿರುವ ವಾಷಿಂಗ್ಟನ್ ಸುಂದರ್ ಉಳಿದ ಭಾಗದ ಐಪಿಎಲ್ ನಿಂದ ಹೊರಬಿದ್ದಿದ್ದಾರೆ ಎಂದು ಆರ್ ಸಿಬಿ ಪ್ರಕಟಣೆ ತಿಳಿಸಿದೆ.

ಅವರ ಸ್ಥಾನಕ್ಕೆ ನೆಟ್ ಬೌಲರ್ ಆಗಿ ಆಡುತ್ತಿದ್ದ ಆಕಾಶ್ ದೀಪ್ ಎಂಬ ಯುವ ಆಟಗಾರನನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಆರ್ ಸಿಬಿ ತಂಡದ ಪ್ರಮುಖ ಆಟಗಾರನಾಗಿರುವ ಸುಂದರ್ ಅಲಭ್ಯತೆ ಆರ್ ಸಿಬಿಗೆ ಕಾಡಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments