Daily Horoscope
✕

ಐಪಿಎಲ್ ಉಳಿದ ಪಂದ್ಯಗಳು ಯಾವಾಗ?

Webdunia
ಶುಕ್ರವಾರ, 7 ಮೇ 2021 (08:51 IST)
ಮುಂಬೈ: ಕೊರೋನಾ ಕಾರಣದಿಂದಾಗಿ ಐಪಿಎಲ್ 14 ರನ್ನು ಅರ್ಧದಲ್ಲಿಯೇ ಮುಂದೂಡಿಕೆ ಮಾಡಲಾಗಿದೆ. ಆದರೆ ಈಗ ಉಳಿದ ಪಂದ್ಯಗಳನ್ನು ಯಾವಾಗ ನಡೆಸುತ್ತಾರೆ ಎಂಬ ಪ್ರಶ್ನೆ ಎದ್ದಿದೆ.


ಎಲ್ಲಾ ಕ್ರಿಕೆಟಿಂಗ್ ರಾಷ್ಟ್ರಗಳ ವೇಳಾಪಟ್ಟಿಯೂ ಮುಂದಿನ ದಿನಗಳಲ್ಲಿ ಬ್ಯುಸಿಯಾಗಿದೆ. ಅದರಲ್ಲೂ ಭಾರತವಂತೂ ಟೆಸ್ಟ್ ಚಾಂಪಿಯನ್ ಶಿಪ್, ಟಿ20 ವಿಶ್ವಕಪ್ ಎಂದು ಬಿಡುವಿಲ್ಲದ ಕ್ರಿಕೆಟ್ ಆಡಬೇಕಿದೆ.

ಇದರ ನಡುವೆ ಐಪಿಎಲ್ ಉಳಿದ ಪಂದ್ಯ ನಡೆಸಲು ಸಮಯ ಹೊಂದಿಸುವುದು ಹೇಗೆ ಎಂಬ ಪ್ರಶ್ನೆ ಎದ್ದಿದೆ. ಈ ವರ್ಷವೇ ಐಪಿಎಲ್ 14 ರನ್ನು ಸಮಾಪ್ತಿಗೊಳಿಸಬೇಕೆಂದರೆ ಬಿಸಿಸಿಐ ಉಳಿದ ಪಂದ್ಯಗಳಲ್ಲಿ ಕಡಿತ ಮಾಡಬೇಕಾಗಬಹುದು. ಆಗ ಅಂಕಗಳ ಲೆಕ್ಕಾಚಾರಗಳು ಬದಲಾಗಬಹುದು. ಆದರೆ ಸಮಯ ಯಾವಾಗ ಎನ್ನುವುದು ದೊಡ್ಡ ತಲೆನೋವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments