Webdunia - Bharat's app for daily news and videos

Install App

ಈ ಮೂವರಲ್ಲಿ ಆರ್ ಸಿಬಿ ನಾಯಕ ಯಾರು?

Webdunia
ಮಂಗಳವಾರ, 15 ಫೆಬ್ರವರಿ 2022 (09:01 IST)
ಬೆಂಗಳೂರು: ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಕೆಲವೊಂದು ಆಟಗಾರರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಖರೀದಿಸಿದರೂ ಹೊಸ ನಾಯಕನಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ.

ವಿರಾಟ್ ಕೊಹ್ಲಿ ಬಳಿಕ ತೆರವಾಗಿರುವ ಸ್ಥಾನಕ್ಕೆ ನಾಯಕನಾಗಬಲ್ಲ ಒಬ್ಬ ಆಟಗಾರನನ್ನು ಆರ್ ಸಿಬಿ ಖರೀದಿಸಬಹುದು ಎಂಬುದು ಎಲ್ಲರ ಲೆಕ್ಕಾಚಾರವಾಗಿತ್ತು. ಆದರೆ ಅದು ಸುಳ್ಳಾಗಿದೆ.

ಹಾಗಿದ್ದರೂ ಕೋಚ್ ಮೈಕ್ ಹಸನ್ ಸದ್ಯಕ್ಕೆ ನಮಗೆ ಮೂವರು ನಾಯಕರು ಸಿಕ್ಕಿದ್ದಾರೆ ಎಂದಿದ್ದಾರೆ. ಫಾ ಡು ಪ್ಲೆಸಿಸ್, ವಿರಾಟ್ ಮತ್ತು ಗ್ಲೆನ್ ಮ್ಯಾಕ್ಸ್ ವೆಲ್. ಈ ಪೈಕಿ ಕೊಹ್ಲಿ ಮತ್ತೆ ನಾಯಕರಾಗುವುದು ಅನುಮಾನ. ಹಾಗಿದ್ದ ಸಂದರ್ಭದಲ್ಲಿ ಪ್ಲೆಸಿಸ್ ಅಥವಾ ಮ್ಯಾಕ್ಸ್ ವೆಲ್ ನಡುವೆ ಪೈಪೋಟಿ ನಡೆಯಲಿದೆ. ಈ ಪೈಕಿ ಗ್ಲೆನ್ ಮ್ಯಾಕ್ಸ್ ವೆಲ್ ಈಗಾಗಲೇ ಆರ್ ಸಿಬಿ ಪರ ಆಡಿ ಅನುಭವವಿರುವವರು. ಹಾಗಾಗಿ ಅವರು ಫ್ರಂಟ್ ರನ್ನರ್ ಆಗಬಹುದು. ಏನೇ ಆದರೂ ಕೊಹ್ಲಿ ಹೊರತುಪಡಿಸಿದರೆ ಆರ್ ಸಿಬಿಗೆ ವಿದೇಶೀ ಆಟಗಾರ ನಾಯಕನಾಗಿ ಬರುವ ಸಾಧ್ಯತೆ ಹೆಚ್ಚು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

ಮುಂದಿನ ಸುದ್ದಿ
Show comments