Webdunia - Bharat's app for daily news and videos

Install App

ವಿರಾಟ್ ಬಳಿಕ ಯಾರಾಗ್ತಾರೆ ಆರ್ ಸಿಬಿ ನಾಯಕ?

Webdunia
ಮಂಗಳವಾರ, 21 ಸೆಪ್ಟಂಬರ್ 2021 (08:55 IST)
ಬೆಂಗಳೂರು: ವಿರಾಟ್ ಕೊಹ್ಲಿಗೆ ನಾಯಕರಾಗಿ ಇದೇ ಕೊನೆಯ ಐಪಿಎಲ್. ಅವರ ಬಳಿಕ ಆರ್ ಸಿಬಿಯಲ್ಲಿ ನಾಯಕತ್ವ ವಹಿಸಬಲ್ಲ ಸಮರ್ಥರು ಯಾರಿದ್ದಾರೆ?


ಕೊಹ್ಲಿ ನಂತರ ಆರ್ ಸಿಬಿ ತಂಡದ ಪ್ರಮುಖ ಆಧಾರ ಸ್ತಂಬವೆಂದರೆ ಎಬಿಡಿ ವಿಲಿಯರ್ಸ್. ಅನುಭವಿ ಆಟಗಾರ ಮಾತ್ರವಲ್ಲದೆ, ಆಟಗಾರರೊಂದಿಗೂ ಉತ್ತಮ ಸಂವಹನ ಹೊಂದಿರುವ ಎಬಿಡಿಗೆ ಸದ್ಯದ ಮಟ್ಟಿಗೆ ಕ್ಯಾಪ್ಟನ್ ಪಟ್ಟ ಕಟ್ಟಬಹುದು. ಆದರೆ ವಯಸ್ಸಿನ ಕಾರಣದಿಂದ ಅವರು ದೀರ್ಘಾವಧಿಯ ನಾಯಕನಾಗಲು ಸಾಧ್ಯವಿಲ್ಲ.

ಇತ್ತೀಚೆಗೆ ಐಪಿಎಲ್ ನಲ್ಲಿ ಯುವ ಆಟಗಾರರು ನಾಯಕರಾಗಿ ಕ್ಲಿಕ್ ಆಗುತ್ತಿದ್ದಾರೆ. ಹೀಗಾಗಿ ಆರ್ ಸಿಬಿ ತಂಡದ ಪ್ರತಿಭಾವಂತ ಆಲ್ ರೌಂಡರ್ ದೇವದತ್ತ್ ಪಡಿಕ್ಕಲ್ ಗೆ ಭವಿಷ್ಯದ ದೃಷ್ಟಿಯಿಂದ ನಾಯಕನ ಪಟ್ಟ ಕಟ್ಟಿದರೂ ಅಚ್ಚರಿಯಿಲ್ಲ. ಹೇಗಿದ್ದರೂ ಅನುಭವಿಗಳಾದ ಕೊಹ್ಲಿ, ಎಬಿಡಿ ಸಾಥ್ ಇರುತ್ತದೆ.  ಈದೃಷ್ಟಿಯಿಂದ ಯುವಕರಿಗೆ ನಾಯಕತ್ವ ನೀಡಿದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments