ರಾಜ್ಯದಲ್ಲಿ ಲಾಕ್ ಡೌನ್: ಐಪಿಎಲ್ ಕತೆಯೇನು?

Webdunia
ಬುಧವಾರ, 28 ಏಪ್ರಿಲ್ 2021 (10:06 IST)
ಬೆಂಗಳೂರು: ರಾಜ್ಯದಲ್ಲಿ 14 ದಿನಗಳವರೆಗೆ ಲಾಕ್ ಡೌನ್ ಘೋಷಿಸಲಾಗಿದೆ. ಕ್ರೀಡೆ, ಮನರಂಜನೆ ಕ್ಷೇತ್ರಗಳ ಚಟುವಟಿಕೆಗಳಿಗೆ ಸಂಪೂರ್ಣ ಬ್ರೇಕ್ ಹಾಕಲಾಗಿದೆ. ಹಾಗಿದ್ದರೆ ಐಪಿಎಲ್ ಕತೆಯೇನು?


ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೇ 12 ರ ಬಳಿಕ ಪಂದ್ಯಗಳು ನಡೆಯಲಿವೆ. ಈ ಪಂದ್ಯಗಳು ಸ್ಥಳಾಂತರವಾಗಬಹುದೇ ಎಂಬ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ.

ಆದರೆ ಬಿಸಿಸಿಐ ಮೂಲಗಳ ಪ್ರಕಾರ ಐಪಿಎಲ್ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಯಿಲ್ಲ. ಕೊರೋನಾ ಭಯವಿರುವ ಆಟಗಾರರು ತಂಡ ತೊರೆಯುವುದಾದರೆ ತೊರೆಯಬಹುದು ಎಂದಿದೆ. ಸದ್ಯಕ್ಕೆ ಐಪಿಎಲ್ ಕ್ರಿಕೆಟಿಗರು ಜೈವಿಕ ಸುರಕ್ಷಾ ವಲಯದಲ್ಲಿದ್ದು, ಪಂದ್ಯಗಳೂ ಖಾಲಿ ಮೈದಾನಗಳಲ್ಲಿ ನಡೆಯುವುದರಿಂದ ಯಾವುದೇ ತೊಂದರೆಯಾಗದು ಎಂದು ನಿರೀಕ್ಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

63 ಎಸೆತಗಳಲ್ಲಿ ಶತಕ ಸಿಡಿಸಿ ಅಬ್ಬರಿಸಿದ ವೈಭವ್ ಸೂರ್ಯವಂಶಿಯಿಂದ ವಿಶ್ವದಾಖಲೆ

ಭಾರತದಲ್ಲಿ ಇಷ್ಟ ಇದ್ರೆ ಆಡಿ ಇಲ್ಲಾಂದ್ರೆ...ಐಸಿಸಿ ಎಚ್ಚರಿಕೆ ಬೆನ್ನಲ್ಲೇ ಬಾಲಮುದುರಿಕೊಂಡ ಬಾಂಗ್ಲಾದೇಶ

ಡಬ್ಲ್ಯುಪಿಎಲ್ 2026 ಪಂದ್ಯಗಳನ್ನು ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಎರಡನೇ ಮದುವೆಗೆ ಸಿದ್ಧರಾದ ಕ್ರಿಕೆಟಿಗ ಶಿಖರ್ ಧವನ್: ಮತ್ತೆ ವಿದೇಶೀ ಬೆಡಗಿ ವಧು

ಡಬ್ಲ್ಯುಪಿಎಲ್ 2026: ಆರ್ ಸಿಬಿ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments