Webdunia - Bharat's app for daily news and videos

Install App

ಬ್ಯಾಟಿಂಗ್ ಬಲದ ರಾಯಲ್ ಚಾಲೆಂಜರ್ಸ್‌‌ಗೆ ಪ್ಲೇ ಆಫ್ ದಕ್ಕುವುದೇ?

Webdunia
ಮಂಗಳವಾರ, 17 ಮೇ 2016 (16:03 IST)
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಎರಡು ಸತತ ಗೆಲುವಿನ ಬಳಿಕ ಪಾಯಿಂಟ್ ಪಟ್ಟಿಯಲ್ಲಿ ಮೇಲೇರಿದೆ. ರಾಯಲ್ ಚಾಲೆಂಜರ್ಸ್ ನಾಯಕ ವಿರಾಟ್ ಕೊಹ್ಲಿ, ಕ್ರಿಸ್ ಗೇಲ್ ಮತ್ತು ಡಿ ವಿಲಿಯರ್ಸ್ ಮೂಲಕ ಉತ್ತಮ ಬ್ಯಾಟಿಂಗ್ ಬಲವನ್ನು ಹೊಂದಿದ್ದು, ಬ್ಯಾಟಿಂಗ್ ಶಕ್ತಿಯ ಮೂಲಕವೇ ಪಂದ್ಯಗಳನ್ನು ಗೆಲ್ಲುತ್ತಿದೆ. 

 ರಾಯಲ್ ಚಾಲೆಂಜರ್ಸ್, ಬೆಂಗಳೂರು( ಪಾಯಿಂಟ್ 12, ನೆಟ್ ರನ್ ರೇಟ್ +0.640)
ಉಳಿದ ಪಂದ್ಯಗಳು
ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧ,  ಬೆಂಗಳೂರು, 18 ಮೇ 2016
ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ, ರಾಯ್ ಪುರ 22 ಮೇ 2016
ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ನುಳಿದ ಎಲ್ಲಾ ಪಂದ್ಯಗಳನ್ನು ಗೆದ್ದರೆ, ಅದು 16 ಪಾಯಿಂಟ್‌ಗಳನ್ನು ಗಳಿಸಿ ಪ್ಲೇ ಆಫ್ ಹಂತ ಪ್ರವೇಶಿಸುವುದು ಖಂಡಿತ. ಏಕೆಂದರೆ ಅದರ ರನ್ ರೇಟ್ ಮೇಲ್ಮಟ್ಟದಲ್ಲಿದೆ.
 
ಅದು ಒಂದು ಪಂದ್ಯ ಸೋತು 14 ಪಾಯಿಂಟ್‌ಗಳೊಂದಿಗೆ ಮುಗಿಸಿದರೂ ಅದರ ಸಕಾರಾತ್ಮಕ ರನ್ ರೇಟ್ ಅದರ ನೆರವಿಗೆ ಬರಬಹುದು. ಉಳಿದ ಎರಡು ಪಂದ್ಯಗಳನ್ನು ಸೋತರೆ ಮಾತ್ರ ಅದು ಪ್ಲೇ‌ಆಫ್‌ನಿಂದ ಹೊರಬೀಳುತ್ತದೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಸಿಸಿ ಹೊಸ ಸಿಇಓ ಆಗಿ ಭಾರತೀಯ ಸಂಜೋಗ್ ಗುಪ್ತಾ, ಇವರ ಸಾಧನೆ ಇಲ್ಲಿದೆ

ಅಭಿನಂದಿಸಲು ಸಿರಾಜ್‌ನನ್ನೇ ಕೈಬಿಟ್ಟ ಜಯ್‌ಶಾ: ಮುಸ್ಲಿಂ ಎಂಬ ಕಾರಣವೇ ಹೊಗಳಿಕೆಯಿಂದ ದೂರವಿರಲು ಕಾರಣವಾಯಿತೆ,ವಿವಾದ

IND vs ENG: ವೇಗಿ ಆಕಾಶ್ ದೀಪ್ ಕುಟುಂಬದ ಕತೆ ಕೇಳಿದ್ರೆ ಕಣ್ಣೀರೇ ಬರುತ್ತದೆ

IND vs ENG: ಮುಂದಿನ ಪಂದ್ಯಕ್ಕೆ ಈ ಇಬ್ಬರೂ ಕನ್ನಡಿಗರಿಗೆ ಗೇಟ್ ಪಾಸ್

IND vs ENG: ಗೆಲುವಿನ ಬಳಿಕ ಶುಭಮನ್ ಗಿಲ್ ಹೇಳಿದ ಒಂದು ಮಾತು ಇಂಗ್ಲೆಂಡ್ ಭಯ ಹೆಚ್ಚಿಸುತ್ತೆ

ಮುಂದಿನ ಸುದ್ದಿ
Show comments