Webdunia - Bharat's app for daily news and videos

Install App

ಬಟ್ಲರ್‌ ಶತಕ: ಆರ್‌ಸಿಬಿ ವಿರುದ್ಧ ರಾಜಸ್ಥಾನ ರಾಯಲ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ

Sampriya
ಶನಿವಾರ, 6 ಏಪ್ರಿಲ್ 2024 (23:29 IST)
Photo Courtesy X
ಬೆಂಗಳೂರು:  ಜೈಪುರದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್‌ ತಂಡ 6 ವಿಕೆಟ್‌ಗಳಿಂದ ಅಮೋಘ ಜಯವನ್ನು ಸಾಧಿಸಿದೆ.

ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ  ರಾಜಸ್ಥಾನ್ ರಾಯಲ್ಸ್‌ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು.

20 ಓವರ್‌ಗಳಲ್ಲಿ ಆರ್‌ಸಿಬಿ ತಂಡ 3 ವಿಕೆಟ್‌ ಕಳೆದುಕೊಂಡು 183ರನ್ ಅನ್ನು ಕಲೆ ಹಾಕಿತು. ಈ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ್ ರಾಯಲ್ 5 ಬಾಲ್‌ಗಳು ಉಳಿದಿರುವಾಗಲೇ ಗುರಿಯನ್ನು ಮುಟ್ಟಿ ಅಮೋಘ ಜಯವನ್ನು ಸಾಧಿಸಿತು. ಈ ಮೂಲಕ ಸತತ ಸೋಲನ್ನು ಕಂಡಿರುವ ಆರ್‌ಸಿಬಿ ಅಭಿಮಾನಿಗಳಿಗೆ ಮತ್ತೇ ನಿರಾಸೆಯಾಗಿದೆ.

ಈ ಪಂದ್ಯದಲ್ಲಿ ಆರ್‌ಸಿಬಿಯ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ರಾಜಸ್ಥಾನ ವಿರುದ್ಧ ಭರ್ಜರಿ ಶತಕ ಸಿಡಿಸಿ ಮಿಂಚಿದರು. ವಿರಾಟ್ ಕೊಹ್ಲಿ ಅವರ ಶತಕ ಐಪಿಎಲ್ 2024 ರಲ್ಲಿ ಮೊದಲ ಶತಕವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Phil Salt: ಮದುವೆಗೆ ಮುನ್ನಾ ಅಪ್ಪ ಆಗಲಿದ್ದಾರೆ ಆರ್‌ಸಿಬಿಯ ಸ್ಟಾರ್ ಬ್ಯಾಟರ್‌

TATA IPL 2025: ಬಾರಿಸಿದ ಸಿಕ್ಸರ್‌ಗೆ ಕಾರಿನ ಗಾಜು ಪುಡಿ ಪುಡಿ, ಖುಷಿಯಲ್ಲಿದ್ದ SRH ಬ್ಯಾಟರ್‌ಗೆ ಬಿತ್ತು ದಂಡ

ಭಾರತ ಟೆಸ್ಟ್ ತಂಡದಲ್ಲಿ ಕನ್ನಡಿಗರಿಗೆ ಖುಲಾಯಿಸಿದ ಅದೃಷ್ಟ: ರಾಹುಲ್‌, ಕರುಣ್‌, ಪ್ರಸಿದ್ಧಗೆ ಮಣೆ ಹಾಕಿದ ಬಿಸಿಸಿಐ

Shubman Gill: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಶುಬ್ಮನ್ ಗಿಲ್ ಕ್ಯಾಪ್ಟನ್: ಫುಲ್ ಟೀಂ ಲಿಸ್ಟ್ ಇಲ್ಲಿದೆ

MS Dhoni: ಮೈಸೂರು ಸ್ಯಾಂಡಲ್ ರಾಯಭಾರಿಯಾಗಿದ್ದ ಧೋನಿ: ಆಗಲೂ ಆಗಿತ್ತು ವಿವಾದ

ಮುಂದಿನ ಸುದ್ದಿ
Show comments