Webdunia - Bharat's app for daily news and videos

Install App

ಐಪಿಎಲ್: ಧೋನಿ ಪಡೆಗೆ ಆಘಾತದ ಮೇಲೆ ಆಘಾತ

Webdunia
ಶುಕ್ರವಾರ, 13 ಏಪ್ರಿಲ್ 2018 (08:42 IST)
ಚೆನ್ನೈ: ಐಪಿಎಲ್ 11 ನೇ ಆವೃತ್ತಿ ಆರಂಭವಾದ ಮೇಲೆ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಒಂದಿಲ್ಲೊಂದು ಶಾಕಿಂಗ್ ನ್ಯೂಸ್ ಕೇಳಿಕೊಂಡೇ ಬರುತ್ತಿದೆ.

ಮೊದಲ ಪಂದ್ಯ ಮುಗಿದ ಬೆನ್ನಲ್ಲೇ ಗಾಯದಿಂದಾಗಿ ಕೇದಾರ್ ಜಾದವ್ ಐಪಿಎಲ್ ನಿಂದ ಔಟ್ ಆದ ಸುದ್ದಿ ಬಂದಿತ್ತು. ಇದೀಗ ಧೋನಿ ಬಲಗೈ ಬಂಟ ಸುರೇಶ್ ರೈನಾ ಸರದಿ.

ರೈನಾ ಕೂಡಾ ಮಂಡಿ ನೋವಿಗೆ ತುತ್ತಾಗಿದ್ದು, ಮುಂದಿನ ಎರಡು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಹೀಗಾಗಿ ಚೆನ್ನೈ ತಂಡ ಪ್ರಮುಖ ಬ್ಯಾಟ್ಸ್ ಮನ್ ಸೇವೆಯಿಂದ ವಂಚಿತವಾಗಲಿದೆ. ಹಾಗಿದ್ದರೂ ಚೆನ್ನೈ ತಂಡದಲ್ಲಿ ಏಕಾಂಗಿಯಾಗಿ ಪಂದ್ಯ ಗೆಲ್ಲಿಸುವ ಸಮರ್ಥರಿದ್ದಾರೆ. ಈಗಾಗಲೇ ಎರಡು ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಏಷ್ಯಾ ಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಎಂಥಾ ಸ್ವಾಗತ ಸಿಕ್ತು ನೋಡಿ Video

ನಿಮ್ಮ ಕೈಲಿ ನಾವು ಟ್ರೋಫಿ ತಗೊಳ್ಳಲ್ಲ ಎಂದು ಹೇಳಿದ್ರೂ ವೇದಿಕೆಗೆ ಬಂದಿದ್ದ ಮೊಹ್ಸಿನ್ ನಖ್ವಿ: ಗರಂ ಆಗಿರುವ ಬಿಸಿಸಿಐ

ಟ್ರೋಫಿಗಾಗಿ ಹೈಡ್ರಾಮಾದ ಬೆನ್ನಲ್ಲೇ ಭಾರತೀಯ ಮಹಿಳಾ ತಂಡದ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ

Video: ಅಘ್ಗಾನಿಸ್ತಾನ ವಿರುದ್ಧದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಮೊಳಗಿದ ವಂದೇ ಮಾತರಂ

ಮುಂದಿನ ಸುದ್ದಿ
Show comments