Daily Horoscope
✕

ಐಪಿಎಲ್: ಎದುರಾಳಿಯ ಕೊಂಡಾಡಿದ ವಿರಾಟ್ ಕೊಹ್ಲಿ

Webdunia
ಮಂಗಳವಾರ, 17 ಏಪ್ರಿಲ್ 2018 (07:29 IST)
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಸಂಜು ಸ್ಯಾಮ್ಸನ್ ಭರ್ಜರಿ ಬ್ಯಾಟಿಂಗ್ ನೋಡಿ ವಿರಾಟ್ ಕೊಹ್ಲಿ ಕೊಂಡಾಡಿದ್ದಾರೆ.

‘ಆತ ಪ್ರತಿಭಾವಂತ ಬ್ಯಾಟ್ಸ್ ಮನ್. ಐಪಿಎಲ್ ಗೆ ಕಾಲಿಟ್ಟಾಗಿನಿಂದಲೂ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಕ್ರೀಸ್ ನಲ್ಲಿದ್ದಾಗ ಸಮತೋಲನದಲ್ಲಿರುತ್ತಾರೆ ಮತ್ತು ನೆಲಕಚ್ಚಿ ಆಡುತ್ತಾರೆ. ಆತ ನಿಜಕ್ಕೂ ಉತ್ತಮ ಇನಿಂಗ್ಸ್ ಆಡಿದ’ ಎಂದು ವಿರಾಟ್ ಕೊಹ್ಲಿ ಸಂಜು ಸ್ಯಾಮ್ಸನ್ ಗೆ ಹೊಗಳಿಕೆ ನೀಡಿದ್ದಾರೆ.

ಆರ್ ಸಿಬಿ ವಿರುದ್ಧ ಸಂಜು ಸ್ಯಾಮ್ಸನ್ 45 ಬಾಲ್ ಗಳಲ್ಲಿ 92 ರನ್ ಗಳಿಸಿದ್ದರು. ಅವರು ಭರ್ಜರಿ ಇನಿಂಗ್ಸ್ ಮುಗಿಸಿ ಪೆವಿಲಿಯನ್ ಕಡೆಗೆ ಹೆಜ್ಜೆ ಹಾಕುತ್ತಿದ್ದರೆ ಮೈದಾನದಲ್ಲಿದ್ದವರು ಮಾತ್ರವಲ್ಲ, ಎದುರಾಳಿ ಕ್ರಿಕೆಟಿಗರೂ ಚಪ್ಪಾಳೆ ತಟ್ಟಿ ಅಭಿನಂದಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments