Publish Date: Sat, 14 Apr 2018 (07:26 IST)
Updated Date: Sat, 14 Apr 2018 (07:29 IST)
ಬೆಂಗಳೂರು: ಸದ್ಯಕ್ಕೆ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಪರ ಆಡುತ್ತಿರುವ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಗೆ ಲವ್ ಆಗಿದೆಯಾ?!
ರಾಹುಲ್ ಇದೀಗ ಮಾಡೆಲ್ ಒಬ್ಬರ ಜತೆ ಓಡಾಡುತ್ತಿರುವ ಸುದ್ದಿ ಕೇಳಿಬಂದಿದೆ. ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದಲ್ಲಿ ಮೊದಲ ಪಂದ್ಯದಲ್ಲೇ ಭರ್ಜರಿ ಬ್ಯಾಟಿಂಗ್ ಮಾಡಿ ಸುದ್ದಿ ಮಾಡಿದ್ದ ರಾಹುಲ್ ಎಲೆಕ್ಸಿರ್ ನಹರ್ ಎಂಬ ಚೆಲುವೆಯ ಜತೆ ಸುತ್ತಾಡುತ್ತಿದ್ದಾರೆ ಎನ್ನಲಾಗಿದೆ.
ಬೋಲ್ಡ್ ಫೋಟೋಗಳ ಮೂಲಕ ಇನ್ ಸ್ಟಾಗ್ರಾಂನಲ್ಲಿ ಸದ್ದು ಮಾಡುವ ನಹರ್ ಜತೆ ರಾಹುಲ್ ಕಳೆದ ಕೆಲವು ದಿನಗಳಿಂದ ಡೇಟಿಂಗ್ ನಡೆಸುತ್ತಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.