Webdunia - Bharat's app for daily news and videos

Install App

ಪ್ರತಿಭಟನಾಕಾರರಿಂದ ಕ್ರಿಕೆಟಿಗ ರವೀಂದ್ರ ಜಡೇಜಾ ಮೇಲೆ ಚಪ್ಪಲಿ ಎಸೆತ

Webdunia
ಗುರುವಾರ, 12 ಏಪ್ರಿಲ್ 2018 (09:37 IST)
ಚೆನ್ನೈ: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಮೊನ್ನೆ ನಡೆದ ಐಪಿಎಲ್ ಪಂದ್ಯದ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ಆಟಗಾರ ರವೀಂದ್ರ ಜಡೇಜಾ ಮೇಲೆ ಚಪ್ಪಲಿ ಎಸೆದ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.

ಕೆಕೆಆರ್ ತಂಡ ಬ್ಯಾಟಿಂಗ್ ಮಾಡುತ್ತಿದ್ದಾಗ 8 ನೇ ಓವರ್ ನಲ್ಲಿ ಬೌಂಡರಿ ಗೆರೆ ಬಳಿ ನಿಂತು ಫೀಲ್ಡಿಂಗ್ ಮಾಡುತ್ತಿದ್ದ ಜಡೇಜಾ ಮೇಲೆ ಕಾವೇರಿ ಪ್ರತಿಭಟನಾಕಾರರು ಚಪ್ಪಲಿ ಎಸೆದಿದ್ದಾರೆ. ಬಳಿಕ ದ.ಆಫ್ರಿಕಾ ಮೂಲದ ಆಟಗಾರರಾದ ಫಾ ಡು ಪ್ಲೆಸಿಸ್ ಮತ್ತು ಲುಂಗಿ ನಿಗಿಡಿ ಮೇಲೂ ಚಪ್ಪಲಿ ಎಸೆಯಲಾಗಿದೆ. ಅದೃಷ್ಟವಶಾತ್ ಇದು ಆಟಗಾರರ ಬಳಿ ಬಿದ್ದಿತ್ತಷ್ಟೆ.

ಇದೀಗ ಚೆನ್ನೈ ಅಭಿಮಾನಿಗಳು ಕ್ರಿಕೆಟಿಗರ ಮೇಲೆ ಈ ರೀತಿ ವರ್ತನೆ ತೋರಿದ ಪ್ರತಿಭಟನಾಕಾರರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದು, ಆಟಗಾರರ ಬಳಿ ಕ್ಷಮೆ ಯಾಚಿಸಿದ್ದಾರೆ. ಮೊನ್ನೆಯ ಪಂದ್ಯ ಪ್ರತಿಭಟನೆಯಿಂದಾಗಿಯೇ ಸುದ್ದಿಯಾಗಿತ್ತು. ಈ ಘಟನೆಯಿಂದಾಗಿ ಇದೀಗ ಚೆನ್ನೈ ಮೈದಾನದಲ್ಲಿ ನಡೆಯಬೇಕಿದ್ದ ಐಪಿಎಲ್ ಪಂದ್ಯಗಳೇ ಸ್ಥಳಾಂತರವಾಗುವ ಸಂಭವವಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments