Daily Horoscope
✕

ಧೋನಿ ಮೈದಾನದಲ್ಲಿ ಚಚ್ಚುತ್ತಿದ್ದರೆ ಪುತ್ರಿ ಜೀವಾಗೆ ಬೇರೆಯದೇ ಚಿಂತೆ!

Webdunia
ಮಂಗಳವಾರ, 17 ಏಪ್ರಿಲ್ 2018 (07:45 IST)
ಮೊಹಾಲಿ: ಕಿಂಗ್ಸ್ ಇಲೆವೆನ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಪಂದ್ಯ ನಡೆಯುತ್ತಿದ್ದಾಗ ಸಿಎಸ್ ಕೆ ನಾಯಕ ಧೋನಿ ಮೈದಾನದಲ್ಲಿ ಎದುರಾಳಿಗಳನ್ನು ಬೆಂಡೆತ್ತುತ್ತಿದ್ದರೆ, ಅವರ ಮಗಳು ಜೀವಾಗೆ ಬೇರೆಯದೇ ಬೇಡಿಕೆಯಿತ್ತು!

ಪುತ್ರಿಯ ವಿಡಿಯೋ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಪೋಸ್ಟ್ ಮಾಡಿರುವ ಧೋನಿ ‘ಅಪ್ಪ ಧೋನಿ ಮೈದಾನದಲ್ಲಿ ಚಚ್ಚುತ್ತಿದ್ದರೆ, ಮಗಳು ಜೀವಾಗೆ ಅಪ್ಪನನ್ನು ಅಪ್ಪಿಕೊಳ್ಳುವ ಆಸೆಯಾಗಿತ್ತು’ ಎಂದು ಬರೆದುಕೊಂಡಿದ್ದಾರೆ.

ಕೊನೆಗೂ ಪಂದ್ಯ ಮುಗಿದ ಬಳಿಕ ಮಗಳ ಆಸೆ ಈಡೇರಿಸಿದ ಧೋನಿ ಆಕೆಯನ್ನು ತೋಳಲ್ಲಿ ಎತ್ತಿ ಮುದ್ದಾಡಿದ್ದಾರೆ. ಬಳಿಕ ವಿಮಾನ ನಿಲ್ದಾಣಕ್ಕೆ ಹೋಗುವಾಗಲೂ ಅಪ್ಪನ ತೊಡೆಯೇರಿಯೇ ಸಾಗಿದ್ದಾಳೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI T20: ಪಂದ್ಯದ ಸಮಯ, ಪಿಚ್ ವರದಿ ಹಾಗೂ ಲೈವ್ ಸ್ಟ್ರೀಮಿಂಗ್ ಮಾಹಿತಿ

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

ಮುಂದಿನ ಸುದ್ದಿ
Show comments