ನಿಮ್ಮ ಟೂತ್ ಬ್ರಶನ್ನು ಗರ್ಲ್ ಫ್ರೆಂಡನ್ನು ಉಪಚರಿಸಿದಂತೆ ನೋಡಿಕೊಳ್ಳಬೇಕು. ಇತರರು ಬಳಸಲು ಯಾವುದೇ ಕಾರಣಕ್ಕೂ ಅವಕಾಶ ನೀಡಕೂಡದು. ಅಲ್ಲದೆ ಪ್ರತೀ ಮೂರು ತಿಂಗಳಿಗೊಮ್ಮೆ ಬದಲಾಯಿಸುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು..!...