Article Jokes In Kannada %e0%b2%aa%e0%b3%8d%e0%b2%b0%e0%b3%80%e0%b2%a4%e0%b2%bf%e0%b2%af%e0%b2%bf%e0%b2%b2%e0%b3%8d%e0%b2%b2 109042200079_1.htm

Select Your Language

Notifications

webdunia
webdunia
webdunia
webdunia

ಪ್ರೀತಿಯಿಲ್ಲ

ಪ್ರೀತಿಯಿಲ್ಲ
" ರಮಾ-- ಬರ್ತಾ ಬರ್ತಾ ನನ್ನ ಗಂಡನಿಗೆ ನನ್ನ ಮೇಲೆ ಪ್ರೀತಿ ಕಡಿಮೆ ಆಗ್ತಾ ಇದೆ.

ಉಮಾ-- ಹೇಗೆ ಹೇಳುತ್ತಿ?

ರಮಾ-- ಮೊದಲೆಲ್ಲ ಕಾಫಿ ತಗೊಂಡು ಬಂದು ನನ್ನನ್ನು ಎಬ್ಬಿಸ್ತಿದ್ರು,ಈಗೇನಪ್ಪ ಅಂದರೆ ಎಬ್ಬಿಸಿ ಕಾಫಿ ಮಾಡು ಅಂತಾರೆ."

Share this Story:

Follow Webdunia kannada