Select Your Language

Notifications

webdunia
webdunia
webdunia
webdunia

ಅನಧಿಕೃತ ಸಿಲಿಂಡರ್ ಬಳಕೆ ವಿರುದ್ಧ ಉಗ್ರ ಕ್ರಮಕ್ಕೆ ಮುಂದಾಗಿ

ಅನಧಿಕೃತ ಸಿಲಿಂಡರ್ ಬಳಕೆ ವಿರುದ್ಧ ಉಗ್ರ ಕ್ರಮಕ್ಕೆ ಮುಂದಾಗಿ
ಬೆಂಗಳೂರು , ಬುಧವಾರ, 29 ಫೆಬ್ರವರಿ 2012 (21:28 IST)
PR
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೊಟೇಲ್, ದಾಭಾ, ಚಹಾ ಅಂಗಡಿ ಮತ್ತು ಆಟೋ ರಿಕ್ಷಾಗಳಲ್ಲಿ ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರಗಳನ್ನು ವಾಣಿಜ್ಯ ಉದ್ದೇಶಕ್ಕಾಗಿ ಅನಧೀಕೃತವಾಗಿ ಬಳಕೆ ಮಾಡುತ್ತಿರುವುದು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಇಂತವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಹಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಟ್ಯಾಂಕರ್ ಮುಷ್ಕರದಿಂದ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವುದರಿಂದ ಸರ್ಕಾರ ಸರಿಯಾಗಿ ಕ್ರಮ ಜರುಗಿಸಬೇಕೆಂದು ಗ್ರಾಹಕರು ಒತ್ತಾಯಿಸಿದ್ದಾರೆ.

Share this Story:

Follow Webdunia kannada