Webdunia - Bharat's app for daily news and videos

Install App

ಅಮೆರಿಕದಲ್ಲಿ ಕಳಪೆ ಔಷಧ ಹಗರಣದಲ್ಲಿ 19 ಭಾರತೀಯರು

Webdunia
ಬುಧವಾರ, 3 ಆಗಸ್ಟ್ 2011 (16:10 IST)
ಮೆಡಿಕೇಡ್ ಮತ್ತು ಇತರ ಖಾಸಗಿ ಮೆಡಿಕಲ್ ವಿಮಾ ಕಂಪನಿಗಳಿಂದ ವಿಮೆ ಪಡೆಯುವ ನಿಟ್ಟಿನಲ್ಲಿ ಸುಳ್ಳು ದಾಖಲೆ ನೀಡಲು ನೆರವಾಗಲೆಂದು ನಕಲಿ ಔಷಧ ಪೂರೈಕೆ ಹಗರಣದಲ್ಲಿ ಭಾಗಿಯಾಗಿರುವ 26 ಮಂದಿಯನ್ನು ಅಮೆರಿಕದ ಮಹತ್ವದ ನ್ಯಾಯಾಂಗ ತನಿಖಾ ಸಮಿತಿ ತನ್ನ ವಶಕ್ಕೆ ತೆಗೆದುಕೊಂಡಿದ್ದು, ಇವರಲ್ಲಿ 19 ಮಂದಿ ಭಾರತೀಯರು ಸೇರಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಈ 26 ಆರೋಪಿಗಳಲ್ಲಿ ವೈದ್ಯರು ಮತ್ತು ಮನೋರೋಗ ತಜ್ಞರಗಳೂ ಸೇರಿದ್ದಾರೆ ಎಂದು ತಿಳಿದುಬಂದಿದೆ.

ಒಟ್ಟಾರೆ ಹಗರಣದ ಕೇಂದ್ರ ಬಿಂದು 49 ವರ್ಷದ ಬಾಬುಭಾಯಿ ಪಟೇಲ್ ಎಂಬ ಭಾರತೀಯ ಮೂಲದ ಔಷಧ ವ್ಯಾಪಾರಿಯಾಗಿದ್ದು, 34 ಕಳಪೆ ಔಷಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾರೆ.

ಅಲ್ಲದೆ ತನ್ನದೇ ಒಡೆತನದಲ್ಲಿ 26 ಖಾಸಗಿ ಔಷಧಿ ಕೇಂದ್ರಗಳನ್ನು ಹೊಂದಿದ್ದು, ಬೇನಾಮಿ ಒಡೆತನದಲ್ಲೂ ಹಲವಾರು ಔಷಧಿ ಕೇಂದ್ರಗಳನ್ನು ಹೊಂದಿರುವುದಾಗಿ ವರದಿ ತಿಳಿಸಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾರಲು ಪರ್ಮಿಷನ್ ಬೇಕಾಗಿಲ್ಲ ಎಂದ ಶಶಿ ತರೂರ್: ಮುಂದಿನ ಸಲ ಬಿಜೆಪಿ ಪಕ್ಕಾ ಎಂದ ನೆಟ್ಟಿಗರು

ವಾಲ್ಮೀಕಿ ಹಗರಣ ಎಷ್ಟು ಕೋಟಿ, ವಂಚನೆಯಾಗಿದ್ದು ಹೇಗೆ ಎಂದ ಬಿಜೆಪಿ ನಾಯಕ ಬಂಗಾರು ಹನುಮಂತು

ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್‌ ವಿಷಾದ

ಅಮರನಾಥ ಯಾತ್ರೆಗೆ ಯಾತ್ರಿಕರ ಸಂಖ್ಯೆಯಲ್ಲಿ ಇಳಿಕೆ, ಇದೇ ಕಾರಣ ಎಂದ ಗವರ್ನರ್‌

ಬೇಸತ್ತು ಹೋದೆ: ಕ್ಯಾನ್ಸರ್‌ ರೋಗಿ ಅಜ್ಜಿಯನ್ನು ಬೀದಿಯಲ್ಲಿ ಬಿಡಲು ಕಾರಣ ಕೊಟ್ಟ ಮೊಮ್ಮಗ

Show comments