Webdunia - Bharat's app for daily news and videos

Install App

ಗುಲ್ಬರ್ಗಾ ಸೇರಿದಂತೆ 17 ನಗರಗಳಲ್ಲಿ ವಿಮಾನ ನಿಲ್ದಾಣ ಸ್ಥಾಪನೆ

Webdunia
ಗುರುವಾರ, 8 ಆಗಸ್ಟ್ 2013 (14:17 IST)
PTI
12 ನೇ ಪಂಚವಾರ್ಷಿಕ ಯೋಜನೆಯ ಅವಧಿಯಲ್ಲಿ ದೇಶಾದ್ಯಂತ 17 ನೂತನ ವಿಮಾನ ನಿಲ್ದಾಣಗಳನ್ನು ನಿರ್ಮಾಣ ಮಾಡಲು ಕೇಂದ್ರ ಸರಕಾರ ಉದ್ದೇಶಿಸಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ಐದು ವರ್ಷಗಳ ಅವಧಿಯಲ್ಲಿ 17 ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ಸಿ.ವೇಣುಗೋಪಾಲ್ ಸಂಸತ್ತಿಗೆ ಮಾಹಿತಿ ನೀಡಿದ್ದಾರೆ.

ಮೊಪಾ, ಗೋವಾ, ಗುಲ್ಬರ್ಗಾ, ಬಿಜಾಪುರ, ಹಾಸನ್, ಶಿವಮೊಗ್ಗ, ಅರನ್‌ಮುಲಾ ಮತ್ತು ಕಣ್ಣುರ್, ಸಿಂಧುದುರ್ಗ್, ನವಿ ಮುಂಬೈ, ಶಿರ್ಡಿ, ದರ್ಬಾ, ಕರೈಕಲ್, ಖುಶಿನಗರ್, ಅಂಡಾಲ್ ಫರಿದ್‌ಪುರ್, ಇಟಾನಗರ್, ಕಿಶನ್‌ಘರ್ ದಿಯೋಘರ್ ನಗರಗಳಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಣ್ಣ ಸಣ್ಣ ನಗರಗಳಲ್ಲಿ ಕಡಿಮೆ ವೆಚ್ಚದ ವಿಮಾನ ನಿಲ್ದಾಣಗಳ ಅವಶ್ಯಕತೆಯಿದೆ. ಇದರಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಳಕ್ಕೆ ಉತ್ತೇಜನ ನೀಡುತ್ತದೆ ಎಂದು ವಿವರಣೆ ನೀಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ