ಭಾರತ -ಸೌದಿ ಮಧ್ಯೆ ವ್ಯಾಪಾರ ವೃದ್ಧಿ

ಇಳಯರಾಜ
ಮಂಗಳವಾರ, 26 ಜೂನ್ 2007 (19:50 IST)
ಭಾರತ ಮತ್ತು ಸೌದಿ ಅರೇಬೀಯಾ ದೇಶಗಳ ನಡುವೆ ವ್ಯಾಪಾರ ವೃದ್ಧಿಯಾಗುತ್ತಿದ್ದು, ಕಳೆದ ವರ್ಷ 9.87 ಬಿಲಿಯನ್ ಡಾಲರ್‌ಗಳಷ್ಟು ವ್ಯಾಪಾರ ವಹಿವಾಟು ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಸೌದಿ ಅರೇಬಿಯಾದ ಜಿದ್ದಾ ನಗರದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸೌದಿ ಅರೆಬೀಯಾದಲ್ಲಿರುವ ಭಾರತದ ರಾಯಭಾರಿ ಡಾ. ಆಸೂಫ್ ಸಯ್ಯದ್ ಭಾರತ ಕಳೆದ ಮೂರು ವರ್ಷಗಳ ಹಿಂದೆ ಕೇವಲ 250ಮಿಲಿಯನ್ ಡಾಲರ್‌ಗಳಷ್ಟು ಹಣ ಹೂಡಿಕೆ ಮಾಡಿದ್ದ ಭಾರತ , ಕಳೆದ ವರ್ಷ 1.2 ಬಿಲಿಯನ್ ಡಾಲರ್ ಹಣ ಹೂಡಿಕೆ ಮಾಡಿ ಆರನೇ ಸ್ಥಾನದಲ್ಲಿದೆ ಎಂದು ಹೇಳಿದ್ದಾರೆ.

ಭಾರತದ ಕಂಪೆನಿಗಳಾದ ವಿಪ್ರೋ, ಸತ್ಯಂ, ಟಿಸಿಐಎಲ್, ಟಿಸಿಎಸ್, ಟಾಟಾ ಮೋಟಾರ್ಸ್ ಮತ್ತು ಎಲ್ ಆಂಡ್ ಟಿ ಕಂಪೆನಿಗಳು ತಮ್ಮ ಯೋಜನೆಯನ್ನು ಸೌದಿಯಲ್ಲಿ ಆರಂಭಿಸಿದ್ದು, ಸೌದಿ ಅರೇಬಿಯಾದ ಕಂಪೆನಿಗಳು ಭಾರತದಲ್ಲಿ 49 ಯೋಜನೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು 50 ಯೋಜನೆಗಳಿಗೆ ಭಾರತ ಸರಕಾರ ಹಸಿರು ನಿಶಾನೆ ತೋರಿಸಿದೆ ಎಂದು ಹೇಳಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

Show comments