Webdunia - Bharat's app for daily news and videos

Install App

ರೈಲ್ವೇ:ಮಿತವಯ್ಯದ ಹೊಟೇಲ್‌ ನಿರ್ಮಾಣ

ಇಳಯರಾಜ
ಗುರುವಾರ, 21 ಜೂನ್ 2007 (18:25 IST)
ರೈಲ್ವೇ ಇಲಾಖೆ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ರೈಲ್ವೆ ನಿಲ್ದಾಣಗಳ ಬಳಿ ಮಿತವಯ್ಯದ ಹೋಟೆಲ್‌ಗಳನ್ನು ನಿರ್ಮಿಸಲಾಗುವುದು ಎಂದು ದಕ್ಷಿಣ ವಿಭಾಗದ ಪ್ರಧಾನ ವ್ಯವಸ್ಥಾಪಕರು ತಿಳಿಸಿದ್ದಾರೆ.

ದಕ್ಷಿಣ ವಿಭಾಗದಲ್ಲಿ ಐದು ಸ್ಥಳಗಳನ್ನು ಹೋಟೆಲ್‌ ನಿರ್ಮಾಣಕ್ಕಾಗಿ ಆಯ್ಕೆ ಮಾಡಲಾಗಿದ್ದು ತಿರುವನಂತಪುರಂ, ಕೊಲ್ಲಮ್, ಕೋಝಿಕೋಡ್, ಎರ್ನಾಕುಲಂ, ಕನ್ಯಾಕುಮಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ರೈಲ್ವೆ ಇಲಾಖೆ ಸ್ಥಿರಾಸ್ಥಿಯ ಸ್ಥಳಗಳಲ್ಲಿ ಹೋಟೆಲ್‌ಗಳನ್ನು ನಿರ್ಮಿಸಲಾಗುವುದು.ಹೋಟೆಲ್‌ ನಿರ್ಮಾಣಕ್ಕಾಗಿ 30 ಕೋಟಿ ರೂ. ವೆಚ್ಚ ಮಾಡಲಾಗುತ್ತಿದ್ದು,ಪ್ರತಿ ಹೋಟೆಲ್‌ನಲ್ಲಿ 100 ಕೋಣೆಗಳಿರುತ್ತವೆ ಎಂದು ತಿಳಿಸಿದ್ದಾರೆ.

ತಿರುವನಂತಪುರಂ ಹಾಗೂ ಚನ್ನೈ ನಗರಗಳಲ್ಲಿ ರೈಲ್ವೆ ಇಲಾಖೆ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ 300 ಕೋಟಿ ವೆಚ್ಚದಲ್ಲಿ ಜಾಗತಿಕ ಮಟ್ಟದ ಐಶಾರಾಮಿ ಸೌಲಭ್ಯಗಳಿರುವ ಹೋಟೆಲ್‌ಗಳ ನಿರ್ಮಾಣಕ್ಕಾಗಿ ಉದ್ದೇಶಿಸಲಾಗಿದ್ದು, ಮುಂಬರುವ ಐದು ವರ್ಷಗಳಲ್ಲಿ ಪೂರ್ಣಗೊಳ್ಳಲಿವೆ ಎಂದು ವಿವರಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments