Webdunia - Bharat's app for daily news and videos

Install App

ಝೂಮ್​ನಲ್ಲಿ 1,300 ಉದ್ಯೋಗ ಕಡಿತ

Webdunia
ಭಾನುವಾರ, 12 ಫೆಬ್ರವರಿ 2023 (19:14 IST)
ಕೊವಿಡ್ ಸಾಂಕ್ರಾಮಿಕದ ಕಾಲಘಟ್ಟದಲ್ಲಿ ಹೆಚ್ಚಿನ ಬೇಡಿಕೆ ಗಳಿಸಿದ್ದ ಝೂಮ್ ಬಳಿಕ ಆದಾಯದಲ್ಲಿ ಕುಸಿತ ಕಂಡಿದೆ ಎಂದು ಝೂಮ್ ವಿಡಿಯೊ ಕಮ್ಯೂನಿಕೇಷನ್ಸ್ ಕಂಪನಿ ಹೇಳಿದೆ. ಈ ಹೆಜ್ಜೆಯು ಜಾಗತಿಕವಾಗಿ ಕಂಪನಿಯ ಶೇ.15ರಷ್ಟು ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ ಎಂದು CEO ಎರಿಕ್ಯುವಾನ್ ತಿಳಿಸಿದ್ದಾರೆ. ಕಳೆದ ವರ್ಷ ಸಂಸ್ಥೆಯ ಷೇರುಗಳು ಶೇ 63ರಷ್ಟು ಕುಸಿತ ಕಂಡಿವೆ. ಕೋವಿಡ್ ಲಾಕ್ಡೌನ್ ಕಾಲಘಟ್ಟದಲ್ಲಿ ಮನೆಮಾತಾಗಿದ್ದ ಜನಪ್ರಿಯ ಝೂಮ್ ಆ್ಯಪ್​​ನ ಬೆಳವಣಿಗೆ ಆ ನಂತರ ಕುಂಠಿತಗೊಂಡಿದೆ. 2021ರ ಹಣಕಾಸಿನ ಸಾಲಿನಲ್ಲಿ ಝೂಮ್ ಆದಾಯ ಒಂಬತ್ತು ಪಟ್ಟು ಹೆಚ್ಚಾ ಗಿತ್ತು. 2022ರಲ್ಲಿ ನಾಲ್ಕು ಪಟ್ಟು (ಶೇ 6.7) ಮಾತ್ರ ಹೆಚ್ಚಳಗೊಂಡಿತ್ತು. ಅಲ್ಲದೆ 2022ರಲ್ಲಿ ಲಾಭ ಶೇ.38ರಷ್ಟು ಕುಸಿದಿದೆ ಎಂದು ವಿಶ್ಲೇ ಷಕರು ತಿಳಿಸುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments