Select Your Language

Notifications

webdunia
webdunia
webdunia
webdunia

ನವೆಂಬರ್‌ನಲ್ಲಿ 1.68 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ

ನವೆಂಬರ್‌ನಲ್ಲಿ 1.68 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ
bangalore , ಶನಿವಾರ, 2 ಡಿಸೆಂಬರ್ 2023 (18:42 IST)
ನವೆಂಬರ್‌ ತಿಂಗಳ GST ಸಂಗ್ರಹದಲ್ಲಿ ಶೇ. 15ರಷ್ಟು ಏರಿಕೆಯಾಗಿ 1.68 ಲಕ್ಷ ಕೋಟಿ ರೂ ತಲುಪಿದೆ. ಇದು ಈವರೆಗಿನ 3ನೇ ಅತಿ ಗರಿಷ್ಠ ಪ್ರಮಾಣದ GST ಸಂಗ್ರಹವಾಗಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ.

2023ರ ಏಪ್ರಿಲ್‌ನಲ್ಲಿ 1.87 ಲಕ್ಷ ಕೋಟಿ ರೂ. ಸಂಗ್ರಹ ಅತ್ಯಂತ ಗರಿಷ್ಠವಾಗಿದ್ದರೆ, ಕಳೆದ ಅಕ್ಟೋಬರ್‌ನಲ್ಲಿ 1.72 ಲಕ್ಷ ಕೋಟಿ ರೂ ಸಂಗ್ರಹ ವಾಗಿತ್ತು.ಇನ್ನು ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿಯದ್ದು ಶೇ. 15ರಷ್ಟು ಹೆಚ್ಚಳವಾಗಿದೆ. ಅಂತಾ ತಿಳಿದು ಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ತಾಕೀತು