Webdunia - Bharat's app for daily news and videos

Install App

ವಾಜಪೇಯಿ ಮುಖ ಚಿತ್ರವಿರುವ 100 ರೂ. ನಾಣ್ಯ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

Webdunia
ಮಂಗಳವಾರ, 25 ಡಿಸೆಂಬರ್ 2018 (11:06 IST)
ನವದೆಹಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮರಣಾರ್ಥವಾಗಿ 100 ರೂ. ನಾಣ್ಯವನ್ನು ಬಿಡುಗಡೆ ಮಾಡಲಾಗಿದೆ.


ವಾಜಪೇಯಿ ಅವರ 94ನೇ ಜನ್ಮ ದಿನದ ಅಂಗವಾಗಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು  ವಾಜಪೇಯಿ ಮುಖ ಚಿತ್ರವಿರುವ 100 ರೂ. ನಾಣ್ಯವನ್ನು ಬಿಡುಗಡೆ ಮಾಡಿದ್ದಾರೆ.


ಈ ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್. ಕೆ. ಅಡ್ವಾಣಿ, ಸ್ಪೀಕರ್ ಸುಮಿತ್ರಾ ಮಹಾಜನ್, ವಿತ್ತ ಸಚಿವ ಅರುಣ್ ಜೇಟ್ಲಿ, ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಾಲ್ಗೊಂಡಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments