Webdunia - Bharat's app for daily news and videos

Install App

2ಜಿ ಸ್ಪೆಕ್ಟ್ರಂ ಆರೋಪಿಗಳಿಗೆ ಶಿಕ್ಷೆಯಾಗಲಿ:ರತನ್ ಟಾಟಾ

Webdunia
ಶನಿವಾರ, 27 ನವೆಂಬರ್ 2010 (12:05 IST)
2 ಜಿ ತರಂಗಾಂತರಗಳ ಹಂಚಿಕೆಯಲ್ಲಿ ಅವ್ಯವಹಾರವೆಸಗಿದ ಆರೋಪಿಗಳ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ ಎಂದು ಟಾಟಾ ಗ್ರೂಪ್ ಮುಖ್ಯಸ್ಥ ರತನ್ ಟಾಟಾ ಹೇಳಿದ್ದಾರೆ.

ಏತನ್ಮಧ್ಯೆ, ಅನಧಿಕೃತ ಟೇಪ್‌ಗಳ ಕುರಿತಂತೆ ಮಾಧ್ಯಮಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದರು.

ಇದೊಂದು ಕೆಟ್ಟ ಕಾಲವಾಗಿದೆ. ಆದರೆ, ಸರಕಾರ ಹಗರಣದಲ್ಲಿ ಭಾಗಿಯಾದವರ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿ ಎಂದು ಬಯಸುವುದಾಗಿ ಹೇಳಿದ್ದಾರೆ.

ಮಾಧ್ಯಮಗಳು ಸ್ಪರ್ಧಾತ್ಮಕವಾಗಿ ಕಾರ್ಯನಿರ್ವಹಿಸದೆ ಸತ್ಯಾಂಶವನ್ನು ಬಿತ್ತರಿಸುವತ್ತ ಹೆಚ್ಚಿನ ಗಮನಹರಿಸುವುದು ಸೂಕ್ತ ಎಂದು ಟಾಟಾ ಮೋಟಾರ್ಸ್ ಮುಖ್ಯಸ್ಥ ರತನ್ ಟಾಟಾ ಸಲಹೆ ನೀಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments