Publish Date: Wed, 06 Dec 2023 (16:22 IST)
Updated Date: Wed, 06 Dec 2023 (17:16 IST)
ಹಳೆಯ 500 ರೂ. ಹಾಗೂ 1,000 ರೂ. ನೋಟುಗಳನ್ನು ಹಿಂತೆಗೆದುಕೊಂಡ ಬಳಿಕ ಆರ್‌ಬಿಐ ದೇಶದ ಜನತೆಗೆ ಹೊಸ 500 ರೂ. ಹಾಗೂ 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಮುದ್ರಿಸಿತು. ಸದ್ಯ, ಭಾರತೀಯ ರಿಸರ್ವ್ ಬ್ಯಾಂಕ್ 2016 ರಲ್ಲಿ ಪರಿಚಯಿಸಿದಾಗಿನಿಂದ 2,000 ರೂಪಾಯಿ ಮುಖಬೆಲೆಯ ನೋಟುಗಳನ್ನು ಮುದ್ರಿಸಲು 17,688 ಕೋಟಿ ರೂಪಾಯಿ ವೆಚ್ಚ ಮಾಡಿದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಹೇಳಿದ್ದಾರೆ.
geetha
Publish Date: Wed, 06 Dec 2023 (16:22 IST)
Updated Date: Wed, 06 Dec 2023 (17:16 IST)