Webdunia - Bharat's app for daily news and videos

Install App

2000 ರೂ. ನೋಟು ವಾಪಸ್‌ಗೆ ಇವತ್ತೇ ಕೊನೆಯ ದಿನ..!

Webdunia
ಶನಿವಾರ, 30 ಸೆಪ್ಟಂಬರ್ 2023 (17:22 IST)
ಕಳೆದ ಮೇನಲ್ಲಿ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದುಕೊಂಡಿದ್ದ ಆರ್‌ಬಿಐ, ಬಳಿಕ ಅವುಗಳನ್ನು ಬ್ಯಾಂಕ್‌ಗೆ ಹಿಂದಿರುಗಿಸಲು ನೀಡಿದ್ದ 3 ತಿಂಗಳ ಗಡುವು ಇಂದು ಕೊನೆಗೊಳ್ಳಲಿದೆ.ಹೀಗಾಗಿ ಕೊನೆಯ ದಿನ ಸಾರ್ವಜನಿಕರು ತಮ್ಮ ಹತ್ತಿರದ ಯಾವುದೇ ಬ್ಯಾಂಕ್‌ಗೆ ತೆರಳಿ ತಮ್ಮಲ್ಲಿರುವ 2,000 ರೂ. ಮುಖಬೆಲೆಯ ನೋಟುಗಳನ್ನು ಯಾವುದೇ ಬ್ಯಾಂಕುಗಳಲ್ಲಿ ನೀಡಿ ಇತರ ನೋಟುಗಳಿಂದ ಬದಲಾಯಿಸಿಕೊಳ್ಳಬಹುದು ಅಥವಾ ತಮ್ಮ ಬ್ಯಾಂಕ್‌ ಖಾತೆಯಲ್ಲಿ ಠೇವಣಿ ಮಾಡಬಹುದಾಗಿದೆ.ಈಗಾಗಲೇ ಚಲಾವಣೆಯಲ್ಲಿದ್ದ 3.32 ಲಕ್ಷ ಕೋಟಿ ರೂ. ಮೌಲ್ಯದ ನೋಟುಗಳ ಪೈಕಿ ಶೇ.93ರಷ್ಟು ನೋಟುಗಳು ಬ್ಯಾಂಕುಗಳಿಗೆ ಮರಳಿವೆ. ಹೀಗಾಗಿ ನೋಟು ಹಿಂದಿರುಗಿಸಲು ನೀಡಿರುವ ಗಡುವನ್ನು ವಿಸ್ತರಿಸುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments