Webdunia - Bharat's app for daily news and videos

Install App

ಇಂಟರ್‌ನೆಟ್ ಬಳಕೆದಾರರ ಸಂಖ್ಯೆ 60 ಕೋಟಿ

Webdunia
ಬುಧವಾರ, 7 ಡಿಸೆಂಬರ್ 2016 (11:37 IST)
ಭಾರತದಲ್ಲಿ ಇಂಟರ್‌ನೆಟ್ ಬಳಕೆದಾರರ ಸಂಖ್ಯೆ ರಾಕೆಟ್ ವೇಗದಲ್ಲಿ ಸಾಗುತ್ತಿದೆ. 4ಜಿ, 3ಜಿ ಸೇವೆಗಳ ವಿನಿಮಯ ಅಗಾಧವಾಗಿ ಬೆಳೆದ ಪರಿಣಾಮ 2020ಕ್ಕೆ ಭಾರತದಲ್ಲಿ ಇಂಟರ್‌ನೆಟ್ ಬಳಕೆದಾರರ ಸಂಖ್ಯೆ 60 ಕೋಟಿಗೆ ಸೇರಲಿದೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. 
 
ಸದ್ಯಕ್ಕೆ ಭಾರತದಲ್ಲಿ 34.4 ಕೋಟಿ ಮಂದಿದ್ ಇಂಟರ್‌ನೆಟ್ ಬಳಸುತ್ತಿದ್ದಾರೆ. ಕೇಂದ್ರ ಸರಕಾರ ಪ್ರಕಟಿಸಿದ ಡಿಜಿಟಲ್ ಇಂಡಿಯಾ ಕೆಲವೊಂದು ಸವಾಲುಗಳನ್ನು ಎದುರಿಸುತ್ತಿದೆ. ಆದಾಗ್ಯೂ ನೆಟ್ ಬಳಕೆದಾರರ ಸಂಖ್ಯೆ ಹೆಚ್ಚುತ್ತಿದೆ ಎಂದುಉ ಅಸೋಚಾಮ್-ಡೆಲಾಯಿಟ್ ಜಂಟಿಯಾಗಿ ರೂಪಿಸಿದ ಸಮೀಕ್ಷೆಯಲ್ಲಿ ಅಭಿಪ್ರಾಯಪಡಲಾಗಿದೆ. 
 
ಅತ್ಯಂತ ವೇಗವಾದ ಡೇಟಾ ಸೇವೆಗಳು, ಬಹಿರಂಗ ಪ್ರದೇಶಗಳಲ್ಲಿ ವೈಫೈ ಸೇವೆ ಲಭ್ಯವಿಲ್ಲ. ಜಗತ್ತಿನಾದ್ಯಂತ ಪ್ರತಿ 150 ಮಂದಿಗೆ ಒಂದು ವೈಫೈ ಹಾಟ್‌ಸ್ಫಾಟ್ ಇದೆ. ಅದೇ ಭಾರತದಲ್ಲಿ 80 ಲಕ್ಷ ಮಂದಿದ್ಗೆ ಒಂದಿದೆ ಎನ್ನುತ್ತದೆ ಸಮೀಕ್ಷೆಯ ಅಂಕಿಸಂಖ್ಯೆ. 

ಸದ್ಯಕ್ಕೆ 31 ಸಾವಿರ ಹಾಟ್‌ಸ್ಫಾಟ್‌ಗಳು ಮಾತ್ರ ಇವೆ. 55 ಸಾವಿರ ಗ್ರಾಮಗಳಿಗೆ ಮೊಬೈಲ್ ಸಂಪರ್ಕ ಸಹ ಇಲ್ಲ. ಈಗ 24 ಕೋಟಿ ಇರುವ ಸ್ಮಾರ್ಟ್‌ಫೋನ್ ಬಳಕೆ 2020ಕ್ಕೆ 52 ಕೋಟಿಗೆ ಸೇರುವ ಅವಕಾಶ ಇದೆ ಎಂದು ಸಮೀಕ್ಷೆ ಹೇಳುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ಪತನ: ಕೊನೆಗೂ 253 ಮೃತದೇಹಗಳ ಗುರುತು ಪತ್ತೆ

ಬಾಹ್ಯಾಕಾಶಕ್ಕೆ ತೆರಳುವ ಮುನ್ನ ಪತ್ನಿ ಜೊತೆ ಗಾಜಿನ ಪರದೆ ಹಿಂದೆ ಶುಭಾಂಶು ಶುಕ್ಲ ಮೌನ ಸಂಭಾಷಣೆ

ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ತೆರಳುವವರಿಗೆ ಹೊಸ ರೂಲ್ಸ್

Axiom Mission 4: 41 ವರ್ಷದ ಬಳಿಕ ಭಾರತೀಯ ಶುಭಾಂಶು ಶುಕ್ಲಾ ಗಗನಯಾತ್ರಿ ಬಾಹ್ಯಾಕಾಶಕ್ಕೆ

ನಾನಾ ವೇಷ ತೊಟ್ಟು ಓಡಾಡಿದ್ದ ಪ್ರಧಾನಿ ಮೋದಿ: ಆ ಪುಸ್ತಕದಲ್ಲಿ ಎಲ್ಲಾ ಮಾಹಿತಿ

ಮುಂದಿನ ಸುದ್ದಿ
Show comments