Webdunia - Bharat's app for daily news and videos

Install App

ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಯ ಸಂತಸದಲ್ಲಿರುವ ವಾಹನ ಸವಾರರಿಗೆ ಒಂದು ಶಾಕಿಂಗ್ ನ್ಯೂಸ್

Webdunia
ಮಂಗಳವಾರ, 13 ನವೆಂಬರ್ 2018 (11:50 IST)
ನವದೆಹಲಿ : ಇತ್ತೀಚೆಗೆ ಪೆಟ್ರೋಲ್-ಡೀಸೆಲ್ ಬೆಲೆ ನಿರಂತರವಾಗಿ ಇಳಿಕೆಯಾಗುತ್ತಿರುವುದಕ್ಕೆ ವಾಹನ ಸವಾರರು ಸಂತಸದಿಂದಿರಬಹುದು. ಆದರೆ ಸದ್ಯದಲ್ಲೇ ಅವರಿಗೊಂದು ಶಾಕಿಂಗ್ ನ್ಯೂಸ್ ಕಾದಿದೆ.


ಅದೇನೆಂದರೆ ಮುಂದಿನ ದಿನಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಏರಿಕೆಯಾಗುವ ಆತಂಕ ವ್ಯಕ್ತವಾಗಿದೆ. ಹೌದು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರದಲ್ಲಿ ಇಳಿಕೆಯಾಗುತ್ತಿರುವ ಕಾರಣ ತೈಲ ಉತ್ಪಾದನಾ ರಾಷ್ಟ್ರಗಳ ಒಕ್ಕೂಟ 'ಒಪೆಕ್' ಉತ್ಪಾದನೆ ತಗ್ಗಿಸಲು ನಿರ್ಣಯ ಕೈಗೊಂಡಿದ್ದು, ಇದು ಪೆಟ್ರೋಲ್-ಡೀಸೆಲ್ ಬೆಲೆ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ.


ಇನ್ನು ಒಮನ್‌ ತೈಲ ಸಚಿವ ಮಹಮ್ಮದ್‌ ಬಿನ್‌ ಹಮದ್‌ ಅಲ್ ರುಮಿ ಉತ್ಪಾದನೆ ತಗ್ಗಿಸಲು 'ಒಪೆಕ್‌'ನ ಬಹುತೇಕ ಸದಸ್ಯ ರಾಷ್ಟ್ರಗಳು ಒಪ್ಪಿಗೆ ನೀಡುವ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಅವರು 'ಒಂದು ದಿನಕ್ಕೆ 5 ಲಕ್ಷದಿಂದ 10 ಲಕ್ಷ ಬ್ಯಾರೆಲ್‌ವರೆಗೆ ತೈಲ ಉತ್ಪಾದನೆ ತಗ್ಗಿಸುವ ಸಾಧ್ಯತೆ ಇದೆ. ಆದರೆ, ಖಚಿತವಾಗಿ ಇಷ್ಟೇ ಎಂದು ಹೇಳುವುದು ಸರಿಯಲ್ಲ' ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments