Select Your Language

Notifications

webdunia
webdunia
webdunia
webdunia

ಶೀಘ್ರದಲ್ಲಿಯೇ ಏರ್ ಇಂಡಿಯಾ, ಭಾರತ್ ಪೆಟ್ರೋಲಿಯಂ ಸಂಸ್ಥೆ ಮಾರಾಟ!

webdunia
ಸೋಮವಾರ, 18 ನವೆಂಬರ್ 2019 (10:37 IST)
ನವದೆಹಲಿ: ಏರ್ ಇಂಡಿಯಾ ಹಾಗೂ ಭಾರತ್ ಪೆಟ್ರೋಲಿಯಂ ನಿಗಮ ನಷ್ಟದಲ್ಲಿರುವ ಹಿನ್ನಲೆ ಈ ಎರಡೂ ಸಂಸ್ಥೆಗಳನ್ನು 2020 ಮಾರ್ಚ್ ಒಳಗೆ ಮಾರಾಟಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಕುರಿತು ಹೇಳಿಕೆ ನೀಡಿದ್ದಾರೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಒಂದು ಲಕ್ಷ ಕೋಟಿ ರೂಪಾಯಿ ಕ್ರೋಢಿಕರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಎರಡು ಸಂಸ್ಥೆಗಳನ್ನು ಮಾರಾಟ ಮಾಡಲಿದೆ.


ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ ಖರೀದಿ ಮಾಡಲು ಹೂಡಿಕೆದಾರರು ಸಾಕಷ್ಟು ಆಸಕ್ತಿ ವಹಿಸಿದ್ದಾರೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.


Share this Story:

Follow Webdunia Hindi

ಮುಂದಿನ ಸುದ್ದಿ

ಶಾಸಕ ತನ್ವೀರ್ ಸೇಠ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ ಯುವಕ