ಪ್ರಯಾಣಿಕರನ್ನು ಆಕರ್ಷಿಸಲು ಏರ್ ಇಂಡಿಯಾ ಆರಂಭಿಸಿದೆ ಹೊಸ ಸೇವೆ!

Webdunia
ಶನಿವಾರ, 23 ಜೂನ್ 2018 (15:51 IST)
ನವದೆಹಲಿ : ಹೆಚ್ಚಿನ ಪ್ರಯಾಣಿಕರನ್ನು ಆಕರ್ಷಿಸುವ ಸಲುವಾಗಿ  ಸರಕಾರಿ ಸ್ವಾಮ್ಯದ ಏರ್‌ ಇಂಡಿಯಾ ಮಹಾರಾಜ ಬಿಸಿನೆಸ್‌ ಕ್ಲಾಸ್‌ ಸೀಟುಗಳ ಸೇವೆಯನ್ನು ಆರಂಭಿಸಿದೆ. ಈ ಹೊಸ ಸೇವೆ ಅಂತಾರಾಷ್ಟ್ರೀಯ ವಿಮಾನಗಳಲ್ಲಿ ಲಭ್ಯ.


ಈ ಹೊಸ ಸೇವೆ ಕುರಿತು ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಹಾಯಕ ಸಚಿವ ಜಯಂತ್‌ ಸಿನ್ಹಾ ವಾರದ ಆರಂಭದಲ್ಲಿಯೇ ಪ್ರಕಟಿಸಿದ್ದರು.  ಮೊದಲ ದರ್ಜೆ ಮತ್ತು ಬಿಸಿನೆಸ್‌ ಕ್ಲಾಸ್‌ ಪ್ರಯಾಣಿಕರಿಗೆ ಸೇವೆಯನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಮಹಾರಾಜ ಬಿಸಿನೆಸ್‌ ಕ್ಲಾಸ್‌ ರೂಪುಗೊಂಡಿದೆ. ವಿಭಿನ್ನ ಬಗೆಯ ತಿನಿಸುಗಳು, ಸಿಬ್ಬಂದಿಗೆ ಹೊಸ ಸಮವಸ್ತ್ರ ಸೇರಿದಂತೆ ಪಾಶ್ಚಿಮಾತ್ಯ ಸ್ಪರ್ಶವನ್ನು ನೀಡಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments