Webdunia - Bharat's app for daily news and videos

Install App

ಮುಚ್ಚುವ ಆತಂಕದಲ್ಲಿ ಏರ್ ಸೆಲ್ ಕಂಪನಿ!

Webdunia
ಶುಕ್ರವಾರ, 23 ಫೆಬ್ರವರಿ 2018 (08:41 IST)
ನವದೆಹಲಿ: ಒಂದು ಕಾಲದಲ್ಲಿ ಅಗ್ಗದ ಬೆಲೆಗೆ ಕರೆ ಒದಗಿಸಿ ಟೆಲಿಕಾಂ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದ ಏರ್ ಸೆಲ್ ಟೆಲಿಕಾಂ ಸಂಸ್ಥೆ ಮುಚ್ಚುವ ಭೀತಿಯಲ್ಲಿದೆ.
 

ಏರ್ ಸೆಲ್ ಸಂಸ್ಥೆ ಆರ್ಥಿಕ ಸಂಕಷ್ಟದಲ್ಲಿದ್ದು, ಹೊಸದಾಗಿ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿಲ್ಲ.  ಅಷ್ಟೇ ಅಲ್ಲ, ಈ ಸಂಸ್ಥೆಯಲ್ಲಿ ಕೆಲಸ ಮಾಡುವ 5000 ಕ್ಕೂ ಅಧಿಕ ಮಂದಿ ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಈಗಾಗಲೇ ನೌಕರರಿಗೆ ಏರ್ ಸೆಲ್ ಸಂಸ್ಥೆ ಈ ಬಗ್ಗೆ ನೋಟಿಸ್ ಜಾರಿ ಮಾಡಿದೆ ಎನ್ನಲಾಗಿದೆ. ಟೆಲಿಕಾಂ ಜಗತ್ತಿನಲ್ಲಿ ಉಂಟಾಗಿರುವ ಭಾರೀ ಪೈಪೋಟಿಗೆ ತನ್ನನ್ನು ಒಡ್ಡಿಕೊಳ್ಳಲಾಗದೆ ಸಂಸ್ಥೆ ನಷ್ಟದತ್ತ ಮುಖ ಮಾಡಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments