Webdunia - Bharat's app for daily news and videos

Install App

ಏರ್ ಟೆಲ್ ನಿಂದ ಗ್ರಾಹಕರಿಗೊಂದು ಸಿಹಿಸುದ್ದಿ!

Webdunia
ಮಂಗಳವಾರ, 12 ಜೂನ್ 2018 (13:29 IST)
ಬೆಂಗಳೂರು: ಭಾರ್ತಿ ಏರ್ ಟೆಲ್ ತನ್ನ 149 ರು ಹಾಗೂ 399ರು ಪ್ಯಾಕೇಜ್ ಗಳನ್ನು ಬದಲಾಯಿಸಿದೆ. ಇದರಿಂದ ಗ್ರಾಹಕರಿಗೆ ಹೆಚ್ಚಿನ ಇಂಟರ್ ನೆಟ್ ಡೇಟಾ ದೊರಕಲಿದೆ. 149 ರು ಪ್ರೀಪೇಯ್ಡ್ ಪ್ಯಾಕೇಜ್ ನಲ್ಲಿ ಗ್ರಾಹಕರಿಗೆ 2ಜಿಬಿ 3ಜಿ/4ಜಿ ಡೇಟಾ ಸಿಗಲಿದೆ, 28 ದಿನಗಳ ವ್ಯಾಲಿಡಿಟಿ ಹೊಂದಿದೆ. ಒಟ್ಟಾರೆ, 2.68ರು ನಂತೆ 56ಜಿಬಿ ಡೇಟಾ ಸಿಗಲಿದೆ.


ಇದಲ್ಲದೆ, ವಾಯ್ಸ್ ಕಾಲಿಂಗ್ , 100 ಎಸ್ಎಂಎಸ್ ಉಚಿತ ಲಭ್ಯವಿದೆ. ಏರ್ಟೆಲ್ 399 ರೂಪಾಯಿ ಯೋಜನೆಯಲ್ಲಿ ಬದಲಾವಣೆ ಮಾಡಿದೆ. ಈ ಯೋಜನೆಯಲ್ಲಿ  ಪ್ರತಿ ದಿನ 1.4 ಜಿಬಿ ಡೇಟಾ ಸಿಗುತ್ತಿತ್ತು. ಇನ್ನು ಮುಂದೆ 2.4 ಜಿಬಿ 3ಜಿ/4ಜಿ ಡೇಟಾ ಗ್ರಾಹಕರಿಗೆ ಲಭ್ಯವಾಗಲಿದೆ. ಈ ಯೋಜನೆಯ ವ್ಯಾಲಿಡಿಟಿ 84 ದಿನಗಳ ತನಕ ಇದೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments