Webdunia - Bharat's app for daily news and videos

Install App

ಎಲ್ಲಾ ಸರ್ಕಾರಿ ಬ್ಯಾಂಕುಗಳು ಮಾರ್ಚ್ 31 ಭಾನುವಾರದಂದು ಕಾರ್ಯ ನಿರ್ವಹಿಸಲಿದೆ

Webdunia
ಶನಿವಾರ, 30 ಮಾರ್ಚ್ 2019 (10:07 IST)
ನವದೆಹಲಿ : ಸರ್ಕಾರಿ ವಹಿವಾಟು ನಡೆಸುವ ಎಲ್ಲ ಬ್ಯಾಂಕ್ ಶಾಖೆಗಳಿಗೆ ಭಾನುವಾರದಂದು ರಜೆ ಇರುತ್ತದೆ. ಆದರೆ ಈ ವರ್ಷ ಮಾರ್ಚ್ 31 ಭಾನುವಾರದಂದು ಎಲ್ಲಾ ಬ್ಯಾಂಕುಗಳು ಕಾರ್ಯನಿರ್ವಹಿಸಲಿವೆ.

ಹೌದು ಹಣಕಾಸು ವರ್ಷದ ಕೊನೆಯ ದಿನ ಮಾರ್ಚ್ 31 ಭಾನುವಾರದಂದು ಬಂದಿರುವ ಹಿನ್ನಲೆಯಲ್ಲಿ ಬ್ಯಾಂಕುಗಳು ಭಾನುವಾರವೂ ಕೆಲಸ ಮಾಡಲಿವೆ ಎಂದು ಆರ್ಬಿಐ ಹೇಳಿದೆ. ಭಾನುವಾರ ಮಾರ್ಚ್ 31 ರಂದು ಸರ್ಕಾರಿ ಪಾವತಿ ಹಾಗೂ ರಸೀದಿಗಾಗಿ ಎಲ್ಲ ಶಾಖೆಗಳನ್ನು ತೆರೆದಿಡಬೇಕೆಂದು ಕೇಂದ್ರ ಸರ್ಕಾರ ಸೂಚನೆ ನೀಡಿರುವುದರಿಂದ, ಎಲ್ಲ ಬ್ಯಾಂಕ್ ಗಳು ಭಾನುವಾರ ಕೆಲಸ ಮಾಡಬೇಕೆಂದು ಆರ್ಬಿಐ ಸೂಚನೆ ನೀಡುತ್ತದೆ ಎಂದು ಸುತ್ತೋಲೆಯಲ್ಲಿ ಹೇಳಿದೆ.

 

ಸರ್ಕಾರಿ ವಹಿವಾಟು ನಡೆಸುವ ಎಲ್ಲ ಬ್ಯಾಂಕುಗಳು ಮಾರ್ಚ್ 30, ರಂದು ರಾತ್ರಿ 8 ಗಂಟೆಯವರೆಗೆ ಹಾಗೂ ಮಾರ್ಚ್ 31 ರಂದು ಸಂಜೆ ಆರು ಗಂಟೆಯವರೆಗೆ ಕಾರ್ಯನಿರ್ವಹಿಸಲಿವೆ. ಏಪ್ರಿಲ್ 1 ರಂದು ಹಣಕಾಸು ವರ್ಷ ಬದಲಾಗಲಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments