Webdunia - Bharat's app for daily news and videos

Install App

ಅಂತ್ಯಕ್ರಿಯೆಗೆ ಬೇಕಾದ ಎಲ್ಲಾ ಸಾಮಗ್ರಿಗಳು ಆನ್‌ಲೈನ್ ಸ್ಟಾರ್ಟಪ್ ಕಂಪನಿಯಲ್ಲಿ ಸಿಗಲಿದೆಯಂತೆ

Webdunia
ಭಾನುವಾರ, 2 ಡಿಸೆಂಬರ್ 2018 (12:44 IST)
ಬೆಂಗಳೂರು : ಇನ್ನುಮುಂದೆ ಅಂತ್ಯಕ್ರಿಯೆಗೆ ಬೇಕಾದ ಸಾಮಗ್ರಿಗಳಿಗಾಗಿ ಜನರು ಪರದಾಡಬೇಕಾಗಿಲ್ಲ. ಯಾಕೆಂದರೆ ಈ ಎಲ್ಲಾ ಸಾಮಾಗ್ರಿಗಳು ಇನ್ನುಮುಂದೆ ಆನ್‌ಲೈನ್ ಸ್ಟಾರ್ಟಪ್ ಕಂಪನಿಯಲ್ಲಿ ಸಿಗುತ್ತಿದೆ .


ಹೌದು. ಜನತೆಗೆ ದುಃಖದ ಸಂದರ್ಭದಲ್ಲಿ ಅಂಗಡಿಗಳಿಗೆ ಹೋಗಿ ಈ ಎಲ್ಲಾ ಸಾಮಾಗ್ರಿಗಳನ್ನು ಕೊಳ್ಳುಲು ಆಗುದಿಲ್ಲ. ಅಲ್ಲದೇ ಆ ದುಃಖದಲ್ಲಿ ಏನೇನು ತೆಗೆದುಕೊಳ್ಳಬೇಕೆಂಬ ನಿರ್ಧಾರಕ್ಕೂ ಬರಲು ಆಗುವುದಿಲ್ಲ. ಈ ಕಾರಣದಿಂದಲೇ ಸ್ಟಾರ್ಟಪ್ ಕಂಪನಿ ಈ ಕೆಲಸಕ್ಕೆ ಮುಂದಾಗಿದೆ. ಅಂತ್ಯಕ್ರಿಯೆಗೆ ಬೇಕಾದ ಮಡಿಕೆ, ಬಿದಿರಿನ ಗಳಗಳು, ಗೋಮೂತ್ರ, ಸಗಣಿ, ಅಕ್ಕಿ, ರೋಸ್ ವಾಟರ್ ಮತ್ತು ವಿವಿಧ ಬೀಜಗಳು ಸೇರಿದಂತೆ ಹಲವು ಸಾಮಗ್ರಿಗಳು ಈ ಪ್ಯಾಕೇಜ್ ನಲ್ಲಿ ಲಭ್ಯವಿವೆ.


ಮುಂಬೈ ಮೂಲದ ಸರ್ವ ಪೂಜಾ ಎಂಬ ಸ್ಟಾರ್ಟಪ್ ಕಂಪನಿ ಈಗಾಗಲೇ ಈ ಕಾರ್ಯಕ್ಕೆ ಕೈ ಹಾಕಿ ಯಶಸ್ಸು ಕಂಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಬುದ್ಧಿಮಾತು ಹೇಳಿದ ಗುರುವಿಗೆ ಟಿಫನ್ ಬಾಕ್ಸ್‌ನಲ್ಲಿ ತಂದ ಆಪತ್ತು

ಧರ್ಮಸ್ಥಳ ನಿರ್ಮಿಸಲ್ಪಟ್ಟಿದ್ದು, ಸತ್ಯ, ನಂಬಿಕೆ, ಸಮರ್ಪಣೆಯಿಂದ: ಎಸ್‌ಡಿಎಂ ಸಂಸ್ಥೆ

ಮುಂದಿನ ಸುದ್ದಿ
Show comments