Webdunia - Bharat's app for daily news and videos

Install App

ಅಲಾಯನ್ಸ್ ಎರ್ ವಿಮಾನಯಾನ ಸಂಚಾರ ಮತ್ತೆ ಆರಂಭ

Webdunia
ಬುಧವಾರ, 27 ಮೇ 2020 (21:30 IST)
ಲಾಕ್ ಡೌನ್ ಕಾರಣ ಕಳೆದ ಎರಡು ತಿಂಗಳನಿಂದ ಸ್ಥಗಿತಗೊಂಡಿದ್ದ ದೇಶಿಯ ವಿಮಾನಯಾನ ಸಂಚಾರ ಪುನರಾರಂಭಗೊಂಡಿದೆ.

ಅಲಾಯನ್ಸ್ ಎರ್ ಸಂಸ್ಥೆಯು ಬೆಂಗಳೂರು-ಕಲಬುರಗಿ ನಡುವೆ ವಾಣಿಜ್ಯ ವಿಮಾನ ಸಂಚಾರ ಪುನರಾರಂಭಿಸಲಿದೆ ಎಂದು ಕಲಬುರಗಿ ವಿಮಾನ ನಿಲ್ದಾಣದ ಎ.ಎ.ಐ. ನಿರ್ದೇಶಕ ಜ್ಣಾನೇಶ್ವರ ರಾವ್ ತಿಳಿಸಿದ್ದಾರೆ.

ಅಲಾಯನ್ಸ್ ಏರ್ ಸಂಸ್ಥೆಯ ವಿಮಾನವು ಮೇ-28, 30 ಹಾಗೂ 31 ರಂದು ಬೆಳಿಗ್ಗೆ 11-45 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಲ್ಯಾಂಡ್ ಆಗಿ ಮಧ್ಯಾಹ್ನ  12-25 ಗಂಟೆಗೆ ಬೆಂಗಳೂರಿಗೆ ಮರು ಪ್ರಯಾಣ ಬೆಳಸಲಿದೆ.

ಜೂನ್-1 ರಿಂದ ವಿಮಾನ ಸಂಚಾರ ಸಮಯದಲ್ಲಿ ಬದಲಾವಣೆ: ಅಲಾಯನ್ಸ್ ಏರ್ ಸಂಸ್ಥೆಯ‌ ವಿಮಾನವು ಜೂನ್-1 ರಿಂದ ಸೋಮವಾರ ಮತ್ತು ಮಂಗಳವಾರ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ 8-45 ಗಂಟೆಗೆ ಆಗಮಿಸಿ 9-25ಕ್ಕೆ ಬೆಂಗಳೂರಿನತ್ತ ಮರು ಪ್ರಯಾಣ ಬೆಳಸಲಿದೆ. ಬುಧವಾರದಿಂದ ರವಿವಾರ ವರೆಗೆ ಬೆಳಿಗ್ಗೆ 11-45 ಗಂಟೆಗೆ ಆಗಮಿಸಿ 12-25ಕ್ಕೆ ಬೆಂಗಳೂರಿಗೆ ಟೇಕ್ ಆಫ್ ಆಗಲಿದೆ ಎಂದು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

ಮುಂದಿನ ಸುದ್ದಿ
Show comments