ಅಮೆಜಾನ್ ಗ್ರಾಹಕರಿಗೊಂದು ಸಿಹಿಸುದ್ದಿ ಜುಲೈ 16ರಿಂದ ಪ್ರೈಂ ಡೇ ಸೇಲ್!

Webdunia
ಮಂಗಳವಾರ, 10 ಜುಲೈ 2018 (19:44 IST)
ನವದೆಹಲಿ: ಅಮೆಜಾನ್ ತನ್ನ ಪ್ರೈಮ್ ಗ್ರಾಹಕರಿಗೆ ಜುಲೈ 16 ಹಾಗೂ 17ರಂದು ಭಾರಿ ಮಾರಾಟ ಮೇಳವನ್ನು ಹಮ್ಮಿಕೊಂಡಿದೆ.


ಜುಲೈ 16 ಅಪರಾಹ್ನ 12 ಗಂಟೆಗೆ ಶುರುವಾಗಲಿರುವ ಈ ಸೇಲ್ಸ್, 36 ತಾಸುಗಳ ವರೆಗೂ ನಿರಂತರವಾಗಿ ಮುಂದುವರಿಯಲಿದೆ. ಮಾಸಿಕ 129 ರೂ.ಗಳಿಗೆ ಅಮೆಜಾನ್ ಪ್ರೈಮ್ ಮೆಂಬರ್‌ಶಿಪ್ ಪಡೆದುಕೊಳ್ಳಬಹುದಾಗಿದೆ. ಹಾಗೆಯೇ ವಾರ್ಷಿಕ 999 ರೂ.ಗಳ ಪ್ಯಾಕೇಜ್ ಸಹ ಒದಗಿಸುತ್ತಿದೆ. ಅಮೆಜಾನ್ ಪ್ರೈಮ್ ಡೇ ಸೇಲ್ಸ್ ದಿನದಂದು 200ಕ್ಕೂ ಅಧಿಕ ಬ್ರಾಂಡ್‌ಗಳ ಮಾರಾಟ ಹಮ್ಮಿಕೊಳ್ಳಲಾಗಿದೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments