Webdunia - Bharat's app for daily news and videos

Install App

ಇದೀಗ ಮತ್ತೊಂದು ದರ ಏರಿಕೆಯ ಶಾಕ್!

Webdunia
ಸೋಮವಾರ, 16 ಜುಲೈ 2018 (14:29 IST)
ಬೆಂಗಳೂರು : ಈಗಾಗಲೇ ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ಕಂಗಲಾದ ಜನರಿಗೆ ಇದೀಗ ಮತ್ತೊಂದು ದರ ಏರಿಕೆಯ ಶಾಕ್ ಕಾದಿದೆ.


ಅದೇನೆಂದರೆ ಪೆಟ್ರೋಲ್, ಡೀಸೆಲ್ ದರಗಳು  ಏರಿಕೆಯಾಗಿರುವ ಹಿನ್ನಲೆಯಲ್ಲಿ ಇದೀಗ ಖಾಸಗಿ ಪ್ರವಾಸಿ ಟ್ಯಾಕ್ಸಿ ಮಾಲೀಕರು ಸಹ ದರ ಏರಿಕೆ ಮಾಡಲು ಸಿದ್ಧರಾಗುತ್ತಿದ್ದು ಆ ಮೂಲಕ ಶೇ. 5 ರಿಂದ 10 ರಷ್ಟು ಏರಿಕೆಯಾಗಲಿದೆ ಎನ್ನಲಾಗಿದೆ.


ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು 2018-19ನೇ ಸಾಲಿನ ಬಜೆಟ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಏರಿಸಿದ್ದು, ಅದು ಶುಕ್ರವಾರದಿಂದ ಅನ್ವಯವಾಗಿದೆ. ಈ ದರ ಏರಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ ಪ್ರವಾಸಿ ಟ್ಯಾಕ್ಸಿ ಮಾಲೀಕರು ಈ ನಿರ್ಧಾರ ಕೈಗೊಂಡಿದ್ದಾರೆ. ಆದರೆ ತಮ್ಮ ದೈನಂದಿನ ಪ್ರಯಾಣಕ್ಕಾಗಿ ಖಾಸಗಿ ಟ್ಯಾಕ್ಸಿಗಳನ್ನೇ ಅವಲಂಬಿಸಿಕೊಂಡಿರುವವರಿಗೆ ಈ ದರ ಏರಿಕೆಯ ಬಿಸಿ ತಟ್ಟಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾರ್ಸೆಲ್ ತಂದಿದ್ದು ಲೇಟ್ ಆಯ್ತು ಎಂದು ಹಲ್ಲೆ ಮಾಡಿದ ಮಹಿಳೆ: ನೋಡುವಷ್ಟು ನೋಡಿದ ಡೆಲಿವರಿ ಬಾಯ್ ಕೊನೆಗೆ ಮಾಡಿದ್ದೇನು Video

Video: ಗಂಡನನ್ನೇ ಉಸಿರುಗಟ್ಟಿಸಿ ಕೊಂದ ಹೆಂಡತಿ: ಶಾಕಿಂಗ್ ಘಟನೆಯ ವಿಡಿಯೋ ವೈರಲ್

Karnataka Weather: ಕರ್ನಾಟಕದಲ್ಲಿ ಮಳೆಯ ಅಬ್ಬರಕ್ಕೆ ಕೊಂಚ ಬ್ರೇಕ್

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ಮುಂದಿನ ಸುದ್ದಿ
Show comments