Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Krishnaveni K
ಶನಿವಾರ, 27 ಸೆಪ್ಟಂಬರ್ 2025 (11:14 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಅಡಿಕೆ ಬೆಲೆಯಲ್ಲಿ ಕೊಂಚವೂ ವ್ಯತ್ಯಾಸವಾಗಿಲ್ಲ ಕಾಳುಮೆಣಸು ಬೆಲೆ ಮತ್ತು ಕೊಬ್ಬರಿ ಬೆಲೆ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.

ಕೆಲವು ದಿನಗಳ ಹಿಂದೆ ಅಡಿಕೆ ಬೆಲೆ ಕೊಂಚ ಏರಿಕೆ ಕಂಡು ಬೆಳೆಗಾರರಿಗೆ ನೆಮ್ಮದಿ ತಂದಿತ್ತು. ಆದರೆ ಈಗ ಕೆಲವು ದಿನಗಳಿಂದ ಮತ್ತೆ ಯಥಾ ಸ್ಥಿತಿಯಲ್ಲಿದೆ. ಹೊಸ ಅಡಿಕೆ ಬೆಲೆ 490 ರೂ.ಗಳಷ್ಟಾಗಿತ್ತು. ಇಂದೂ ಅದೇ ಬೆಲೆಯಿದೆ.  ಹಳೆ ಅಡಿಕೆ ಬೆಲೆ 530 ರೂ.ಗಳಷ್ಟಾಗಿತ್ತು. ಇಂದೂ ಅದೇ ಬೆಲೆಯಿದೆ. ಇನ್ನು ಡಬಲ್ ಚೋಲ್ ಬೆಲೆಯೂ 530 ರೂ.ಗಳಷ್ಟೇ ಇದೆ.

ಹೊಸ ಪಟೋರ  ದರ ಮತ್ತು ಹಳೆ ಪಟೋರ ದರದಲ್ಲೂ ಯಾವುದೇ ಏರಿಕೆ ಅಥವಾ ಇಳಿಕೆಯಿಲ್ಲ. ಇವೆರಡರ ದರ 370 ರೂ. ಗಳಷ್ಟೇ ಇದೆ.  ಹೊಸ ಉಳ್ಳಿ ದರದಲ್ಲಿ ವ್ಯತ್ಯಾಸವಾಗಿಲ್ಲ. ಇಂದೂ ಹೊಸ ಉಳ್ಳಿ ಮತ್ತು ಹಳೆ ಉಳ್ಳಿದ ದರ ತಲಾ 225 ರೂ.ಗಳಾಗಿದೆ. ಹೊಸ ಕೋಕ ಮತ್ತು ಹಳೆ ಕೋಕ ದರ ಯಥಾಸ್ಥಿತಿಯಲ್ಲಿದ್ದು ಇಂದು ದರ 280 ರೂ.ಗೆ ಬಂದು ತಲುಪಿದೆ.

ಕಾಳುಮೆಣಸು, ಕೊಬ್ಬರಿ ದರ
ಕಾಳುಮೆಣಸು ಬೆಲೆ ನಿನ್ನೆ 10 ರೂ. ಇಳಿಕೆಯಾಗಿದ್ದು 650 ರೂ.ಗಳಷ್ಟಾಗಿತ್ತು. ಇಂದೂ ಅದೇ ಬೆಲೆಯಿದೆ. ಒಣ ಕೊಬ್ಬರಿ ಬೆಲೆ ಯಥಾಸ್ಥಿತಿಯಲ್ಲಿದ್ದು 255 ರೂ.ಗಳಷ್ಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments