Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಇಂದಿನ ಬೆಲೆ ಇಲ್ಲಿದೆ

Krishnaveni K
ಶುಕ್ರವಾರ, 24 ಅಕ್ಟೋಬರ್ 2025 (10:57 IST)
ಬೆಂಗಳೂರು: ದೀಪಾವಳಿ ಹಬ್ಬ ಮುಗಿದ ಬೆನ್ನಲ್ಲೇ ಮಾರುಕಟ್ಟೆಯಲ್ಲಿ ಕೆಲವು ವರ್ಗದ ಅಡಿಕೆ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.

ದಸರಾ ಬಳಿಕ ಅಡಿಕೆ ಬೆಲೆಯಲ್ಲಿ ಹೆಚ್ಚಿನ ವ್ಯತ್ಯಾಸವೇನೂ ಕಂಡುಬಂದಿರಲಿಲ್ಲ. ಆದರೆ ಈಗ ದೀಪಾವಳಿ ನಂತರ ಅಡಿಕೆ ಬೆಳೆಗಾರರಿಗೆ ಬೆಲೆ ಏರಿಕೆ ಕೊಂಚ ಸಮಾಧಾನ ತಂದಿದೆ. ಹೊಸ ಅಡಿಕೆ ಬೆಲೆ 360 ರೂ.ಗಳಷ್ಟಿದೆ. ಅದರಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಹಳೆ ಅಡಿಕೆ ಬೆಲೆಯೂ ಇಂದು 510 ರೂ. ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆಯೂ 530 ರೂ.ಗಳಷ್ಟೇ ಇದೆ.

ಹೊಸ ಪಟೋರ  ದರ ಮತ್ತು ಹಳೆ ಪಟೋರ ದರದಲ್ಲಿ ಕೊಂಚ ಏರಿಕೆಯಾಗಿದೆ. ಹೊಸ ಪಟೋರ ದರ 300 ರೂ. ಗಳಷ್ಟಿದ್ದರೆ ಹಳೇ ಪಟೋರ ದರ 400 ರೂ.ಗಳಷ್ಟಿದೆ.  ಹೊಸ ಉಳ್ಳಿ ದರದಲ್ಲಿ ಕೊಂಚ ಏರಿಕೆಯಾಗಿದೆ. ಇಂದು ಹೊಸ ಉಳ್ಳಿ  ದರ 200 ರೂ. ಗಳಷ್ಟಿದ್ದರೆ ಹಳೆ ಉಳ್ಳಿ ದರ 255 ರೂ.ಗಳಾಗಿದೆ.

ಕಾಳುಮೆಣಸು, ಕೊಬ್ಬರಿ ದರ
ಕಾಳುಮೆಣಸು ಬೆಲೆ ಇದೀಗ  675 ರೂ.ಗಳಷ್ಟಾಗಿದೆ. ಒಣ ಕೊಬ್ಬರಿ ಬೆಲೆ ಹಲವು ದಿನಗಳಿಂದ ಯಥಾಸ್ಥಿತಿಯಲ್ಲಿದ್ದು  245 ರೂ.ಗಳಷ್ಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ ಗಮನಿಸಿ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮುಂದಿನ ಸುದ್ದಿ
Show comments