Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Krishnaveni K
ಸೋಮವಾರ, 27 ಅಕ್ಟೋಬರ್ 2025 (11:17 IST)
ಬೆಂಗಳೂರು: ದೀಪಾವಳಿ ಹಬ್ಬ ಮುಗಿದ ಬೆನ್ನಲ್ಲೇ ಮಾರುಕಟ್ಟೆಯಲ್ಲಿ ಕೆಲವು ವರ್ಗದ ಅಡಿಕೆ ಬೆಲೆಯಲ್ಲಿ ಏರಿಕೆ ಕಂಡುಬಂದಿತ್ತು. ಆದರೆ ಇಂದು ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.

ದೀಪಾವಳಿ ನಂತರ ಅಡಿಕೆ ಬೆಳೆಗಾರರಿಗೆ ಬೆಲೆ ಏರಿಕೆ ಕೊಂಚ ಸಮಾಧಾನ ತಂದಿತ್ತು. ಆದರೆ ಇಂದು ಮತ್ತೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದೆ. ಹೊಸ ಅಡಿಕೆ ಬೆಲೆ 360 ರೂ.ಗಳಷ್ಟಿದೆ. ಅದರಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಹಳೆ ಅಡಿಕೆ ಬೆಲೆಯೂ ಇಂದು 510 ರೂ. ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆಯೂ 530 ರೂ.ಗಳಷ್ಟೇ ಇದೆ.

ಹೊಸ ಪಟೋರ  ದರ ಮತ್ತು ಹಳೆ ಪಟೋರ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಹೊಸ ಪಟೋರ ದರ 300 ರೂ. ಗಳಷ್ಟಿದ್ದರೆ ಹಳೇ ಪಟೋರ ದರ 400 ರೂ.ಗಳಷ್ಟಿದೆ.  ಹೊಸ ಉಳ್ಳಿ ದರದಲ್ಲಿ ಮೊನ್ನೆ ಏರಿಕೆಯಾಗಿತ್ತು. ಇಂದು ಯಥಾಸ್ಥಿತಿಯಲ್ಲಿದ್ದು ಹೊಸ ಉಳ್ಳಿ  ದರ 200 ರೂ. ಗಳಷ್ಟಿದ್ದರೆ ಹಳೆ ಉಳ್ಳಿ ದರ 255 ರೂ.ಗಳಾಗಿದೆ.

ಕಾಳುಮೆಣಸು, ಕೊಬ್ಬರಿ ದರ
ಕಾಳುಮೆಣಸು ಬೆಲೆ ಇದೀಗ  675 ರೂ.ಗಳಷ್ಟಾಗಿದೆ. ಒಣ ಕೊಬ್ಬರಿ ಬೆಲೆ ಹಲವು ದಿನಗಳಿಂದ ಯಥಾಸ್ಥಿತಿಯಲ್ಲಿದ್ದು  245 ರೂ.ಗಳಷ್ಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments