Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Krishnaveni K
ಶುಕ್ರವಾರ, 5 ಡಿಸೆಂಬರ್ 2025 (12:45 IST)
ಬೆಂಗಳೂರು: ಅಡಿಕೆ ಬೆಲೆ ಕಳೆದ ಮೊನ್ನೆಯಷ್ಟೇ ಕೊಂಚ ಏರಿಕೆಯಾಗಿತ್ತು. ಆದರೆ ಇಂದು ಅಡಿಕೆ ಮತ್ತು ಕಾಳುಮೆಣಸು ದರ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.
 
ಅಡಿಕೆ ಬೆಲೆ ಏರಿಕೆಯೂ ಅಲ್ಲ ಇಳಿಕೆಯೂ ಇಲ್ಲ ಎನ್ನುವ ಸ್ಥಿತಿಯಲ್ಲಿತ್ತು. ಒಂದೆಡೆ ಬೆಳೆ ಕಡಿಮೆ, ಇನ್ನೊಂದೆಡೆ ಬೆಲೆ ಏರಿಕೆಯಾಗದೇ ಇರುವುದು ರೈತರ ಚಿಂತೆಗೆ ಕಾರಣವಾಗಿತ್ತು. ಆದರೆ ಇಂದು ಅಡಿಕೆ ಬೆಲೆ ದಿಡೀರ್ ಏರಿಕೆಯಾಗಿತ್ತು. ಆದರೆ ಇಂದು ಮತ್ತೆ ಯಥಾಸ್ಥಿತಿಯಲ್ಲಿದೆ.  ಹೊಸ ಅಡಿಕೆ ಬೆಲೆ  410 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ಯಥಾಸ್ಥಿತಿಯಲ್ಲಿದ್ದು ಇಂದು 530 ರೂ. ಗಳಷ್ಟಿದೆ. ಇನ್ನು ಡಬಲ್ ಚೋಲ್ ಬೆಲೆ ಯಥಾಸ್ಥಿತಿಯಲ್ಲಿದ್ದು  540 ರೂ.ಗಳಷ್ಟಾಗಿದೆ.

ಹೊಸ ಪಟೋರ  ದರ ಮತ್ತು ಹಳೆ ಪಟೋರ ದರದಲ್ಲೂ ಇಂದು ಯಾವುದೇ ವ್ಯತ್ಯಾಸವಿಲ್ಲ. ಹೊಸ ಪಟೋರ ದರ 340 ರೂ. ಗಳಷ್ಟಿದ್ದರೆ ಹಳೇ ಪಟೋರ ದರ 415 ರೂ.ಗಳಷ್ಟಿದೆ.  ಹೊಸ ಉಳ್ಳಿ ದರ ಇಂದು 230 ರೂ. ಗಳಷ್ಟಿದ್ದರೆ ಹಳೆ ಉಳ್ಳಿ ದರ 275 ರೂ.ಗಳಾಗಿದೆ.

ಕಾಳುಮೆಣಸು, ಕೊಬ್ಬರಿ ದರ
ಕಾಳುಮೆಣಸು ಇಂದು ಯಥಾಸ್ಥಿತಿಯಲ್ಲಿದ್ದು  665 ರೂ.ಗಳಷ್ಟಿದೆ. ಒಣ ಕೊಬ್ಬರಿ ಬೆಲೆ ಇಂದು  235 ರೂ.ಗಳಷ್ಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ವಾಚ್ ವಿಚಾರದಲ್ಲಿ ಡಿಕೆಶಿಗೆ ಬೇಸರವಾದರೆ ನಾನೇನೂ ಮಾಡಲಾಗದು: ಛಲವಾದಿ ನಾರಾಯಣಸ್ವಾಮಿ

ಶಿಕ್ಷಣದ ಪ್ರತಿ ಹಂತದಲ್ಲೂ ಭಗವದ್ಗೀತೆ ಅಳವಡಿಸಬೇಕು: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments