Daily Horoscope

Select Your Language

Notifications

webdunia
webdunia
webdunia
webdunia

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Arecanut
ಬೆಂಗಳೂರು: ಅಡಿಕೆ ಬೆಲೆ ಕಳೆದ ಕೆಲವು ದಿನಗಳಿಂದ ಏರಿಕೆಯಾಗುತ್ತಿತ್ತು. ಆದರೆ ಇಂದು ಮತ್ತೆ ಬೆಲೆ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು, ಕೊಬ್ಬರಿ ದರ ಹೇಗಿದೆ ಇಲ್ಲಿದೆ ವಿವರ.

ಕಳೆದ ವಾರ ಅಡಿಕೆ ಬೆಲೆಯಲ್ಲಿ ಏರಿಕೆ ಆರಂಭವಾಗಿತ್ತು. ಸತತವಾಗಿ ನಾಲ್ಕು ದಿನಗಳ ಕಾಲ ಏರಿಕೆಯಾಗಿದ್ದು ರೈತರ ಸಂತಸಕ್ಕೆ ಕಾರಣವಾಗಿತ್ತು. ಆದರೆ ಇಂದು ಯಾವುದೇ ವ್ಯತ್ಯಾಸ ಕಂಡುಬರುತ್ತಿಲ್ಲ. ಇಂದು ಹೊಸ ಅಡಿಕೆ ಬೆಲೆ 460 ರೂ.ಗಳಷ್ಟಿದೆ. ಹಳೆ ಅಡಿಕೆ ಬೆಲೆ ನಿನ್ನೆ ಯಥಾಸ್ಥಿತಿಯಲ್ಲಿದ್ದು 545 ರೂ. ಗಳಾಗಿತ್ತು. ಡಬಲ್ ಚೋಲ್ ಬೆಲೆಯೂ ಯಥಾಸ್ಥಿತಿಯಲ್ಲಿದ್ದು 545 ರೂ.ಗಳಷ್ಟಾಗಿದೆ.

ಹೊಸ ಪಟೋರ  ದರ ಮತ್ತು ಹಳೆ ಪಟೋರ ದರದಲ್ಲಿ ಯಾವುದೇ ಏರಿಕೆ, ಇಳಿಕೆಯಾಗಿಲ್ಲ. ಹೊಸ ಪಟೋರ 390 ರೂ. ಗಳಷ್ಟಿದ್ದರೆ ಹಳೇ ಪಟೋರ ದರ 415 ರೂ.ಗಳಷ್ಟಿದೆ.  ಹೊಸ ಉಳ್ಳಿ ದರ ಇಂದು  ಯಥಾಸ್ಥಿತಿಯಲ್ಲಿದ್ದು 250 ರೂ. ಗಳಷ್ಟಿದ್ದರೆ ಹಳೆ ಉಳ್ಳಿ ದರವೂ ಯಥಾಸ್ಥಿತಿಯಲ್ಲಿದ್ದು 280 ರೂ.ಗಳಾಗಿದೆ.

ಕಾಳುಮೆಣಸು, ಕೊಬ್ಬರಿ ದರ
ಕಾಳುಮೆಣಸು ಇಂದು 5 ರೂ. ಯಥಾಸ್ಥಿತಿಯಲ್ಲಿದ್ದು 660 ರೂ.ಗಳಷ್ಟಿದೆ. ಒಣ ಕೊಬ್ಬರಿ ಬೆಲೆ ಇಂದು  225 ರೂ.ಗಳಷ್ಟಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ